ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ – ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ : ಬಸವರಾಜ ಬೊಮ್ಮಾಯಿ

MP Basavaraj Bommai: ನನ್ನ ಮುಖ್ಯಮಂತ್ರಿ ಕಾಲದಲ್ಲಿ ಸಾಮಾಜಿಕ ನ್ಯಾಯ ಅತ್ಯಂತ ತಳ ಸಮುದಾಯಕ್ಕೆ ಸಿಗಬೇಕೆನ್ನುವ ನೀತಿಗೆ ಮತ್ತು ನಿರ್ಣಯಕ್ಕೆ ಜಯ ಸಿಕ್ಕಿರುವಂಥದ್ದು ನನಗೆ ಸಮಾಧಾನ ತಂದಿದೆ. ಎಲ್ಲ ಎಸ್ಸಿ ತಳ ಸಮುದಾಯಗಳಿಗೆ ಉಜ್ವಲ ಭವಿಷ್ಯ ಸಿಗಲಿ










