Suddi Tv

Suddi Tv

ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್

ಸಂತ್ರಸ್ಥರ ರಕ್ಷಣೆ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ಸೂಚನೆ ನೀಡಿದ್ದಾರೆ

ಸಿಂಗರ್ ನವೀನ್ ಸಜ್ಜು ಈಗ ಹೀರೋ..ಟೈಟಲ್ ರಿಲೀಸ್ ಮಾಡಿ ಸಾಥ್ ಕೊಟ್ಟ ತಾರೆಯರು

Naveen Sajju: ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು ಹಾಗು ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಈ ಚಿತ್ರದ ಮೂಲಕ ಚಂದನವನಕ್ಕೆ ಚಿತ್ರತಂಡ ಪರಿಚಯ ಮಾಡಲಿದೆ

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಸುಳ್ಳು ಆರೋಪ: ಇಂಧನ ಸಚಿವ ಕೆ.ಜೆ.ಜಾರ್ಜ್

Minister K J George : ಮೂಡಾ ನಿವೇಶನಗಳ ಹಂಚಿಕೆಗೆ ಭೂಸ್ವಾಧೀನ ಮಾಡದೆ ಮುಖ್ಯಮಂತ್ರಿಯವರ ಪತ್ನಿಯ ಜಮೀನು ಪಡೆಯಲಾಗಿತ್ತು. ಕಾನೂನು ಪ್ರಕಾರ ಆ ಭೂಮಿಯನ್ನು ಸ್ವಾಧೀನದಿಂದ ಕೈಬಿಡಬೇಕಿತ್ತು. ಆದರೆ, 50:50 ಅನುಪಾತದಲ್ಲಿ ನಿವೇಶನ ನೀಡುವುದಾಗಿ ಹೇಳಿ ಅದರಂತೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ರಮ ಕೈಗೊಳ್ಳಲಾಗಿತ್ತು

ಗೊಡ್ಡು ಬೆದರಿಕೆ ಮೂಲಕ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಬಿ ವೈ ವಿಜಯೇಂದ್ರ

B Y Vijayendra: ಬಿಜೆಪಿ, ವಾಲ್ಮೀಕಿ ನಿಗಮದ ಹಗರಣ ಮತ್ತು ಮೂಡಾ ಹಗರಣ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ. ಮೂಡಾದಲ್ಲಿ ಸಿದ್ದರಾಮಯ್ಯನವರ ಕುಟುಂಬ ಪಡೆದ 14 ನಿವೇಶನಗಳು ಮೂಡಾಕ್ಕೆ ವಾಪಸ್ ಬಂದು ಬಡವರಿಗೆ ಹಂಚಿಕೆ ಆಗಲಿದೆ

ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಬೃಂದಾವನ ಅಣೆಕಟ್ಟಿಗೆ ಮೈಸೂರು ಮಹಾರಾಜರು ಅದ್ಬುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ

‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ‌ 23ಕ್ಕೆ ತೆರೆಗೆ ಬರಲಿದೆ ಸಿನಿಮಾ

ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ

ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ: ರಾಜ್ಯ ಹಾಗೂ ದೇಶಕ್ಕೆ ಅಪಾಯ: ಬಸವರಾಜ ಬೊಮ್ಮಾಯಿ

MP Basavaraj Bommai: ಬಾಂಗ್ಲಾ ವಲಸಿಗರು ಕೇವಲ ಬೆಂಗಳೂರು ಅಷ್ಟೆಯಲ್ಲ, ಚಿಕ್ಕಮಗಳೂರು ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲಿ ಸಾಕಷ್ಟು ಜನ ಸೇರಿಕೊಂಡಿದ್ದಾರೆ. ಸಮಾಜ ಘಾತುಕ ಶಕ್ತಿಗಳು ಅಕ್ರಮವಾಗಿ ವಲಸೆ ಬಂದಿದ್ದಾರೆ. ಅವರು ಇಲ್ಲಿಯೂ ಬಂದು ಸಮಾಜ ಘಾತುಕ ಚಟುವಟಿಕೆಗಳನ್ನು ಮಾಡುತ್ತಾರೆ

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

CM Siddaramaiah: ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ  ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ.

ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ಹೊಸ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ.. IPT 12 ಕ್ರಿಕೆಟ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ

ಪ್ರಣಮ್ ದೇವರಾಜ್, ಶರಣ್ಯ ಶೆಟ್ಟಿ ಸೇರಿದಂತೆ ಚಿತ್ರರಂಗದ ಕಲಾವಿದರು, ಎಲ್ಲಾ ತಂಡದ ನಾಯಕರು ಮತ್ತು ಬ್ರ್ಯಾಂಡ್ ಅಂಬಾಸಿಡರ್ ಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು

ವನ್ಯ ಜೀವಿ ವಿಭಾಗದ ಮಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ: ಸಚಿವ ಈಶ್ವರ ಖಂಡ್ರೆ

ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ

error: