Suddi Tv

Suddi Tv

ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ : ಬಸವರಾಜ ಬೊಮ್ಮಾಯಿ ಆರೋಪ

Valmiki Corporation Scam: ವಾಲ್ಮೀಕಿ ನಿಗಮಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ. ಮಾರ್ಚ್ 31 ಕೈ ಖಜಾನೆಯಿಂದ ಹಣ ಬಿಡುಗಡೆಯಾಗಿದೆಯಾ, ಬಿಡುಗಡೆಯಾಗಿದ್ದರೆ ಯಾವ ಖಾತೆಗೆ ಬಿಡುಗಡೆಯಾಗಿದೆ. ಚಲನ್ ನಾಶ ಮಾಡುವ ಪ್ರಯತ್ನ ನಡೆದಿದೆಯೋ ಇಲ್ಲವೋ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಿಕರಣ ನೀಡಬೇಕು

ಹಿರಿಯ ಪತ್ರಕರ್ತ ಶಶಿಧರ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

Seniro Journalist Shashidhar Bhat Health Update: ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ

ತಮಿಳುನಾಡಿಗೆ 30 ಟಿಎಂಸಿ ನೀರು ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

30 TMC Water Released to Tamil Nadu“ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ

ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

Minister Lakshmi Hebbalkar: ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ

Muda Scam ; ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಿ ಎಂದು ಅರ್ಜಿ ಹಾಕಿದನಾ : ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Central Minister H D Kumaraswamy: ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಯಾರದ್ದೋ ಜಮೀನು, 62 ಕೋಟಿ ಕೊಟ್ಟರೆ ಪುಕ್ಸಟ್ಟೆ ಬಿಟ್ಟುಕೊಡ್ತೀರಾ ನೀವು? 1992ರಲ್ಲಿ ಅಂತಿಮ ಅಧಿಸೂಚನೆ ಆಗಿದೆ. 1998ರಲ್ಲಿ ಅವರು ಬದುಕೇ ಇರಲಿಲ್ಲ

ಸಿಬಿಐ ತನಿಖೆ ಎದುರಿಸಿದರೆ ಸಿಎಂಗೆ ಬಂಧನದ ಭಯವೇ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ

Central Minister Pralhad Joshi : ವಾಲ್ಮೀಕಿ ಮತ್ತು ಮೂಡಾ ಹಗರಣದಲ್ಲಿ ಸಿಎಂ ವಿತಂಡವಾದ ಮಂಡಿಸುತ್ತಿದ್ದಾರೆ. ಇದು ಸರಿಯಲ್ಲ. ಸಮಗ್ರ ಮತ್ತು ಪಾರದರ್ಶಕತೆಗೆ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲೇಬೇಕು.

ಮಳೆ ಅನಾಹುತ, ಪ್ರವಾಹದಿಂದ ಆದ ಜೀವಹಾನಿಗೆ ಪರಿಹಾರ ತುರ್ತಾಗಿ ಕೊಡಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಜಿಯೋ ಬೇಬಿ ಅರ್ಪಿಸುವ ಸಿತೇಶ್ ಸಿ ಗೋವಿಂದ್ ಅವರ ಕನ್ನಡ ಚಲನಚಿತ್ರ “ಇದು ಎಂಥಾ ಲೋಕವಯ್ಯ”

Idu Entha Lokavayya Movie :: ಚಿತ್ರದಲ್ಲಿ ಕನ್ನಡ, ಮಲಯಾಳಂ, ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ವಿಶಿಷ್ಟಪೂರ್ಣ ಸಮ್ಮೇಳನವಾಗಿದೆ. ಇದು ಗಡಿ ಪ್ರದೇಶದ ವೈವಿಧ್ಯಮಯ ಸಾಂಸ್ಕೃತಿಕ ಚಿತ್ರಣವನ್ನು ಕೂಡಾ ಪ್ರತಿಬಿಂಬಿಸುತ್ತದೆ.

Shirur Landslide; ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಮಿಲಿಟರಿ, ನೌಕಾಪಡೆ: ಸಿಎಂ ಸಿದ್ದರಾಮಯ್ಯ

Shirur Landslide : ಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ವಹಿಸಲಾಗುವುದು, ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು

ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

MP Basavaraj Bommai: ಇವತ್ತು ವಾಲ್ಮೀಕಿ ನಿಗಮ ಒಂದೇ ಅಲ್ಲ ಎಲ್ಲ ಇಲಾಖೆಗಳಲ್ಲಿ ಹಗರಣ ಹೊರ ಬರುತ್ತಿವೆ‌ ಕೊಮುಲ್ ನಿಂದ‌ ಹಿಡಿದು ಪ್ರವಾಸೋದ್ಯಮ ಇಲಾಖೆ ಹಗರಣ ಎಲ್ಲವೂ ಹೊರ ಬರುತ್ತಿವೆ‌. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಅನ್ನುವಂತಾಗಿದೆ. ಸ್ವಾತಂತ್ರ್ಯಾ ನಂತರ ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್. ಅವರು ಯಾವುದೇ ತನಿಖೆ ನಡೆಸಲಿ ನಾವು ಎದುರಿಸುತ್ತೇವೆ.

error: