Suddi Tv

Suddi Tv

ನಾನು ರಾಜ್ಯಕ್ಕೆ ಬರುವುದು ರಾಜ್ಯ ಸರಕಾರಕ್ಕೆ ಸಹಿಸಲಾಗುತ್ತಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

Central Minister H D Kumaraswamy : ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು? ನಾನು ಬರಲೇಬಾರದು ಎನ್ನುವ ರೀತಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ

ಮಳೆ, ನೆರೆ; ಜಿಲ್ಲಾಡಳಿತದಿಂದ ಸಮರ್ಥ ನಿರ್ವಹಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ನಗರದಲ್ಲಿ ಚರಂಡಿಯಿಂದ ಸಮಸ್ಯೆ ಆಗಿತ್ತು, ಸ್ವಚ್ಛಗೊಳಿಸಿದ್ದಾರೆ. ಕಾಲು ಸಂಕಗಳ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ. ಜಿಲ್ಲಾಡಳಿತದಿಂದ ಹೆಲ್ಪ್ ಲೈನ್ ತೆರೆಯಲಾಗಿದೆ. ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಆಗಿಲ್ಲ

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah; ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ

ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ: ಉಸ್ತುವಾರಿ ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ

Flood Victims: ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು

CM ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ : ಆರ್‌ ಅಶೋಕ

R Ashok: ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ

ಆರೋಗ್ಯ ವಲಯದಲ್ಲಿ ಕೃತಕ ಬುದ್ದಿಮತ್ತೆ, ದತ್ತಾಂಶ ವಿಜ್ಞಾನ ಕೋರ್ಸ್ ಗಳ ಆರಂಭಕ್ಕೆ ಐಐಎಚ್ಎಂಆರ್ ಗೆ ಎಐಸಿಟಿಇ ಅನುಮೋದನೆ

ವಿದ್ಯಾರ್ಥಿ ಜೀವನದಿಂದ ವೃತ್ತಿಪರ ಜೀವನಕ್ಕೆ ಪರಿವರ್ತನೆಗೊಳ್ಳುವುದು ಮಹತ್ವದ ಪರಿವರ್ತೆನೆಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಸಂಸ್ಥೆಗಳಿಗೆ ರಾಯಭಾರಿಗಳಾಗಿ ಹೊರ ಹೊಮ್ಮಬೇಕು

ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಒಂದು ಬಾರಿ ಪರಿಹಾರ ಯೋಜನೆಯ ಲಾಭ ಪಡೆಯಿರಿ: ತುಷಾರ್ ಗಿರಿನಾಥ್

Compensation Scheme in BBMP: ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ ಯೋಜನೆಯಡಿ ಬಾಕಿ ಇರುವ ಆಸ್ತಿ ತೆರಿಗೆಯಲ್ಲಿ ಸಾಕಷ್ಟು ವಿನಾಯ್ತಿಯನ್ನು ನೀಡಲಾಗಿದೆ. ಶೈಕ್ಷಣಿಕ ಸಂಸ್ಥೆಗಳು ಕೂಡಲೆ ಇದರ ಸದುಪಯೋಗವನ್ನು ಪಡೆದುಕೊಂಡು ಕೂಡಲೆ ಬಾಕಿ ಇರುವ ಸೇವಾ ಶುಲ್ಕವನ್ನು ಪಾವತಿಸಲು ಮನವಿ ಮಾಡಿದರು.

ಶಿರೂರು ಗುಡ್ಡ ಕುಸಿತ ಪ್ರಕರಣ : ಘಟನಾ ಸ್ಥಳಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ

CM Siddaramaiah Visit in landslide place at Shiruru : ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

DCM D K Shivakumar: ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಗ್ಗೆ ಕೇಳಿದಾಗ, “ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರುಗಳು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ : ಸಿಎಂ ಸಿದ್ದರಾಮಯ್ಯ

CM Siddaramaiah: ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ

error: