ಹುದ್ದೆ-ಅಧಿಕಾರ ಜನಸೇವೆಗಾಗಿ ಮೀಸಲಾಗಬೇಕೆ ವಿನಃ ಸ್ವಾರ್ಥ ಸಾಧನೆಗಲ್ಲ: ಸಚಿವ ಕೃಷ್ಣ ಬೈರೇಗೌಡ ಕಿವಿಮಾತು

KAS Officers Training Camp: ಯಾವ ಕೆಲಸವೂ ಮೇಲೂ ಇಲ್ಲ, ಕೀಳೂ ಇಲ್ಲ. ಆದರೆ, ಮಾಡುವ ಕೆಲಸವನ್ನು ಬದ್ಧತೆಯಿಂದ ಪ್ರಾಮಾಣಿಕವಾಗಿ ಮಾಡಬೇಕು. ತಾನೂ ಸಹ ಕೆಎಎಸ್ ಅಧಿಕಾರಿಯಾಗಬೇಕು ಎಂಬುದು ಲಕ್ಷಾಂತರ ಯುವಕರ ಆಸೆ-ಕನಸು. ಆದರೆ, ಇಂದು ಆ ಮಹತ್ವದ ಜವಾಬ್ದಾರಿಗೆ ಆಯ್ಕೆಯಾಗಿರುವುದು ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ










