M B Patil: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಸಚಿವ ಎಂ ಬಿ ಪಾಟೀಲ

ರಾಜ್ಯದ ಪ್ರತಿಯೊಂದು ಭಾಗದಲ್ಲೂ ಬಗೆಬಗೆಯ ಉದ್ದಿಮೆಗಳು ನೆಲೆಯೂರಬೇಕು ಎಂಬ ಸದಾಶಯದಿಂದ ಹಲವು ಪ್ರೋತ್ಸಾಹಕ ಕ್ರಮಗಳನ್ನು ಅಳವಡಿಸಿ ಕೊಂಡಿದ್ದೇವೆ. ಲಿಂಗಾಯತ ಸಮುದಾಯ ಇದರ ಪ್ರಯೋಜನ ಪಡೆದುಕೊಳ್ಳಬೇಕು.

ರಾಜ್ಯದ ಪ್ರತಿಯೊಂದು ಭಾಗದಲ್ಲೂ ಬಗೆಬಗೆಯ ಉದ್ದಿಮೆಗಳು ನೆಲೆಯೂರಬೇಕು ಎಂಬ ಸದಾಶಯದಿಂದ ಹಲವು ಪ್ರೋತ್ಸಾಹಕ ಕ್ರಮಗಳನ್ನು ಅಳವಡಿಸಿ ಕೊಂಡಿದ್ದೇವೆ. ಲಿಂಗಾಯತ ಸಮುದಾಯ ಇದರ ಪ್ರಯೋಜನ ಪಡೆದುಕೊಳ್ಳಬೇಕು.

PM E-DRIVE Schemes : ಹಸಿರು ಅಟೋಮೊಬೈಲ್ ಕ್ಷೇತ್ರದ ಪ್ರಯೋಗಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಸರಕಾರ ಪಿಎಂ ಇ-ಡ್ರೈವ್ ಯೋಜನೆ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯ (PLI) ದಿಂದ ಹೆಚ್ಚು ಅನುಕೂಲ ಆಗಿದೆ.

Free HealthCare: ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು

ನೆರೆಯ ರಾಜ್ಯ ತಮಿಳುನಾಡು ದ್ವಿಭಾಷಾ ಸೂತ್ರವನ್ನು ಅನುಸರಿಸಿದರೆ, ಕರ್ನಾಟಕವು ತ್ರಿಭಾಷಾ ಸೂತ್ರವನ್ನು ಅನುಸರಿಸುತ್ತಿದೆ. ಈ ಭಾಷಾನೀತಿಗಳ ಅನುಷ್ಠಾನದಿಂದಾಗಿ ಆಗಿರುವ ಲಾಭ-ನಷ್ಟಗಳನ್ನು ಪರಿಶೀಲಿಸಿದಾಗ ನಮ್ಮ ರಾಜ್ಯಕ್ಕೆ ಆಗಿರುವ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ.

ಸಚಿವರು ಹಾಗೂ ಶಾಸಕರು ಪಕ್ಷದ ಆಂತರಿಕ ವಿಚಾರಗಳನ್ನ ಹಾಗೂ ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ.

Bengaluru Pictures : ಬಿಎಂಆರ್‌ಸಿಎಲ್ ಹಾಗೂ ಅನ್‌ಬಾಕ್ಸಿಂಗ್ ಬಿಎಲ್‌ಆರ್ ಸಹಯೋಗದೊಂದಿಗೆ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ ಕೆಲಸ ಪೂರ್ಣಗೊಂಡಿದೆ.

Solo Trip : ನಮ್ಮ ಆತ್ಮ ವಿಶ್ವಾಸವನ್ನು ಹೆಚ್ಚು ಮಾಡಿಕೊಳ್ಳಲು ಈ ಒಂಟಿ ಪ್ರಯಾಣ ತುಂಬಾ ಸಹಾಯಕವಾಗುತ್ತದೆ. ಟೆಂಕ್ಷನ್ ಎಂಬ ಸಾವಿರಾರು ಯೋಚನೆಗಳಲ್ಲಿ ಒದ್ದಾಡುತ್ತಿರೋ ಜೀವಕ್ಕೆ ಈ ಒಂಟಿ ಪ್ರಯಾಣ ವಿಮೋಚನೆ ನೀಡಿ ನಮ್ಮ ಆತ್ಮವಿಶ್ವಾಸವನ್ನ ಅಧಿಕಗೊಳಿಸುವಲ್ಲಿ ಸಹಾಯಕವಾಗಿದೆ.

Shamanth Bro Gowda : ಬ್ರೋ ಮೀಡಿಯಾ ಮತ್ತು ಸನ್ ರೈಸ್ ಕ್ಯಾಮೆರಾಸ್ ಪ್ರೊಡಕ್ಷನ್ ನಡಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪ್ರೊಡಕ್ಷನ್-1 ಅಂತಾ ತಾತ್ಕಾಲಿಕ ಟೈಟಲ್ ಇಡಲಾಗಿದೆ. ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಏಪ್ರಿಲ್ ತಿಂಗಳಲ್ಲಿ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ

ರಾಜ್ಯದ 4 ವನ್ಯಜೀವಿಧಾಮಗಳ ವ್ಯಾಪ್ತಿಯಲ್ಲಿ ಕನಿಷ್ಠ 1 ಕಿ.ಮೀ. ನಿಂದ 10 ಕಿ.ಮೀಟರ್ ವರೆಗೆ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಲಾಗುತ್ತಿದ್ದು, ಜನವಸತಿ, ಜಮೀನು ಇರುವ ಪ್ರದೇಶದಲ್ಲಿ ಕೇವಲ 1 ಕಿ.ಮೀ ಮಾತ್ರವೇ ಘೋಷಿಸುವ ಕಾರಣ ಇದರಿಂದ ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ.