ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್

Double Decker Model : ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್ ಫ್ರೀ ಕಾರಿಡಾರ್ ಮಾಡಲು 120- 150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ










