Suddi Tv

Suddi Tv

ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜುಲೈ 27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿ.ಕೆ.ಶಿವಕುಮಾರ್

DCM D K Shivakumar: ಕಳೆದ ಒಂದು ವರ್ಷದಿಂದ ಸಮನ್ವಯತೆ ಸಾಧಿಸಲು ನಾನೇ ಸಾಕಷ್ಟು ಕಸರತ್ತು ನಡೆಸಿದ್ದೇನೆ. ಇದರಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಆದರೆ ಒಂದು ಹಂತಕ್ಕೆ ಸಮಸ್ಯೆ ನಿವಾರಣೆ ಮಾಡಿದ್ದೇನೆ. ಆದರೆ ಪ್ರಯತ್ನ ಮುಂದುವರೆಸಿದ್ದೇನೆ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ‘ಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಜಿಲ್ಲೆಗಳಿಗೂ ವಿಸ್ತರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Revenue Minister Krishna Byre Gowda: ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ

ವೆಲ್ಲಾರ ಜಂಕ್ಷನ್ ಕಾಮಗಾರಿ ಶೀಘ್ರ ಆರಂಭಿಸಲು ಆಮ್ ಆದ್ಮಿ ಪಕ್ಷ ಒತ್ತಾಯ

Aam Admi Party Protest: ಸರ್ಕಾರಕ್ಕೆ ಪ್ರಭಾವಿ ರಾಜಕಾರಣಿಗಳ ಹಿತಾಸಕ್ತಿಯೇ ಮುಖ್ಯವಾಗಿದೆಯೇ ಹೊರತು , ಪ್ರತಿನಿತ್ಯ ಸಂಚಾರ ಸಮಸ್ಯೆಯಿಂದ ಯಾತನೆ ಅನುಭವಿಸುತ್ತಿರುವ ಲಕ್ಷಾಂತರ ಪ್ರಯಾಣಿಕರ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯೇ ಇಲ್ಲದಾಗಿದೆ

ಮುಹೂರ್ತದ ಮೂಲಕ ಚೊಚ್ಚಲ ಮಲಯಾಳಂ ಚಿತ್ರ “ಪಡಕ್ಕಳಂ” ಗೆ ಚಾಲನೆ ನೀಡಿದ ಕೆ.ಆರ್.ಜಿ.ಸ್ಟೂಡಿಯೋಸ್

KRG Studios New Movie in Malayalam : ಚಿತ್ರ ತಂಡ ಇಂದು ಕೊಚ್ಚಿಯಲ್ಲಿ ಮುಹೂರ್ತದ ಮೂಲಕ ಹಾಗೂ ಒಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಅಧಿಕೃತವಾಗಿ ಆರಂಭಿಸಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

DCM D K Shivakumar: ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮಗೆ ಆಧಾರ

Puja Mahotsav: ಮಕ್ಕಳಿಂದ ಶ್ರೀವಾರಾಯಿ ಪೂಜಾ ಮಹೋತ್ಸವ

ಆರ್ಯ ವೈಶ್ಯ ಲೀಡರ್ಸ್ ಗ್ರೂಪ್ ಆಫ್ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದಲ್ಲಿ 3 ವರ್ಷ ಮೇಲ್ಪಟ್ಟ 50 ಮಕ್ಕಳು ಹಾಗೂ ಪಾಲಕರಿಂದ ಶ್ರೀವಾರಾಯಿ ಪೂಜಾ ಮಹೋತ್ಸವ ನಡೆಯಿತು.

ರೈತರ ನೆಪದಲ್ಲಿ, ನಾಲೆ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ ಟೀಕೆ

HD Kumaraswamy On Karnataka Government; ಕೆಆರ್‌ಎಸ್ ನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊಡುವ ಗೊಡಂಬಿ ಬಾದಾಮಿ ತಿನ್ನೊಕೆ ಹೋಗಬೇಕಿತ್ತಾ ನಾನು? ನೀರು ಬಿಟ್ಟಿದ್ದಕ್ಕೆ ಶಹಬ್ಬಾಸಗಿರಿ ಕೊಡಲು ಹೋಗಬೇಕಾಗಿತ್ತಾ

ಪರಿಷತ್ ನಲ್ಲಿ ಗದ್ದಲಕ್ಕೆ ಕಾರಣವಾದ ನಿತ್ಯ ಸುಮಂಗಲಿ ಪದ ಬಳಕೆ: ಸಿ.ಟಿ.ರವಿ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

Karnataka Legislative Council Session : ನಿಮ್ಮ ಮಾತುಗಳನ್ನು ನೋಡಿದರೆ ಮನುಸ್ಮೃತಿ ಸಂಸ್ಕೃತಿಯಿಂದ ನೀವು ಹೊರಬಂದಂತೆ ಕಾಣುತ್ತಿಲ್ಲ. ಇಂದಿನ ಕಾಲಘಟ್ಟ ತುಂಬಾ ಬದಲಾಗಿದ್ದು, ಮಹಿಳೆಯರಿಗೂ ತುಂಬಾ ಅವಕಾಶಗಳು ಸಿಗುತ್ತಿವೆ. ಮಹಿಳಾ ಸಬಲೀಕರಣವೇ ಸರ್ಕಾರದ ಉದ್ದೇಶ. ನೀವು ಇಂಥ ಪದ ಬಳಸುವುದು ಸರಿಯಲ್ಲ ಎಂದು ಸಚಿವರು ವಾಗ್ದಾಳಿ ನಡೆಸಿದರು

ಆಕಾಶ್ ಡೈರೆಕ್ಟರ್ ಹೊಸ ಸಿನಿಮಾಗೆ ಮುಹೂರ್ತದ ಸಂಭ್ರಮ.. ಸೆಟ್ಟೇರಿತು ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಸಿನಿಮಾ

Director Dinesh Babu New Movie: ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ

Actress Iti Acharya: ಬಾಲಿವುಡ್ ನಲ್ಲಿ ಬ್ಯುಸಿಯಾದ ಕನ್ನಡತಿ ಇತಿ ಆಚಾರ್ಯ

Actress Iti Acharya First Bollywood Movie: ನಟಿ ಇತಿ ಆಚಾರ್ಯ ತಮ್ಮ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಅಪ್ ಡೇಟ್ ಹಂಚಿಕೊಂಡಿದ್ದಾರೆ. "ದಿ ಶೂಸ್ ಐ ವೋರ್" ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

error: