ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

Forest Claim Rejected Applications: ರಾಜ್ಯಕ್ಕೆ ಬೆಳಕು ನೀಡಿದ ಶರಾವತಿ ಸಂತ್ರಸ್ತರಿಗೆ ಹಕ್ಕು ಕೊಡಿಸಲು 6 ದಶಕಗಳಿಂದ ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೆ ಸಲ್ಲಬೇಕಾದ ನೈಜ ಹಕ್ಕು ಕೊಡಿಸಲು ಎದುರಾಗಿರುವ ತೊಡಕು ನಿವಾರಿಸಲು ಸುಪ್ರೀಂಕೋರ್ಟ್ ನಲ್ಲಿ ಐ.ಎ. ಹಾಕಲಾಗಿದೆ










