Suddi Tv

Suddi Tv

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ ಬಿ ಪಾಟೀಲ

Bangalore New Airport:: ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ

ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ: ಸಂಸದರಿಗೆ ಸಿಎಂ‌ ಸಿದ್ದರಾಮಯ್ಯ ಕರೆ

CM Siddaramaiah: ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್‌.ಅಶೋಕ

Opposition Party Leader R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು, ಮನೆ ನಿರ್ಮಿಸಲು ಮೀಸಲಾಗಿತ್ತು. ಜೊತೆಗೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ. ಇದರ ವಿರುದ್ಧವೂ ಹೋರಾಟ ನಡೆಸಲಾಗುವುದು

Job Alert : 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ: ಸಚಿವ ಕೆ ಜೆ ಜಾರ್ಜ್

Linemen Recruitment Notification : ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ

ಮುದ್ದೇಬಿಹಾಳ ಅಭಿವೃದ್ಧಿಗೆ 90 ಕೋಟಿ ಅನುದಾನ; ಶಾಸಕ ಸಿ ಎಸ್ ನಾಡಗೌಡ

Muddebihal MLA C.S Nadagowder: ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನ ತರುವ ಮೂಲಕ ಸಾರ್ವಜನಿಕರಿಗೆ ಒಂಚರಂಡಿ ಸಂಪರ್ಕ ನೀಡುವುದರೊಂದೆ ಅನುಕೂಲ ಮಾಡುವಲ್ಲಿ ಪ್ರುಯತ್ನಿಸೋಣ

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್ ಸರಬರಾಜು ಮಂಜೂರಾತಿಗಳು ದೊರೆತಿದ್ದು, ಈ ಬೃಹತ್ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ

ಶ್ರೀಸಾಮಾನ್ಯರ ಕಡೆಗೆ ಕೊಂಡೊಯ್ಯುವುದು ನಮ್ಮ ಉದ್ದೇಶವಾಗಿದೆ: ಎಲ್.ಎನ್. ಮುಕುಂದರಾಜ್

L N Mukundraj: ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಇದೇ ಮಾದರಿ ಕಾರ್ಯಾಗಾರ ನಡೆಸುವ ಸಂಸ್ಥೆಗಳಿಗೆ ಆರ್ಥಿಕ ಮತ್ತು ವಿದ್ವತ್ತಿನ ಸಹಕಾರ ಒದಗಿಸುವುದಾಗಿ ಭರವಸೆ ನೀಡಿದರು.

ಮುಡಾ ಹಗರಣದಲ್ಲಿ ಎಷ್ಟೇ ದೊಡ್ಡವರಿದ್ದರೂ ಕ್ರಮ ಆಗಲೇಬೇಕು: ಬಿ ಕೆ ಹರಿಪ್ರಸಾದ್

Congress MLC B K Hariprasad: ಬಡವರಿಗೆ ಜಾಗ ಕೊಡುವ ವಿಚಾರ ಬಂದಾಗ ಮಾತ್ರ ಸಮಸ್ಯೆಗಳು ಬರುತ್ತವೆ. ಮುಡಾ ವಿಚಾರವನ್ನು ಅಷ್ಟು ಸುಲಭವಾಗಿ ಮುಚ್ಚಿಹಾಕಲು ಸಾಧ್ಯವಿಲ್ಲ, ದೊಡ್ಡವರಿಗೆ ಒಂದು ಕಾನೂನು ಮತ್ತು ಬಡವರಿಗೆ ಮತ್ತೊಂದು ಇರಲು ಸಾಧ್ಯವಿಲ್ಲ

ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಕೆ ವಿ ಪ್ರಭಾಕರ್

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದು ಅದರ ವಿತರಣೆಯ ಕರಡು ನೀತಿ ಸಿದ್ದಗೊಳ್ಳುತ್ತಿದೆ. ತಾಲ್ಲೂಕು ಪತ್ರಕರ್ತರಿಗೆ, ಜಿಲ್ಲಾ ಪತ್ರಕರ್ತರಿಗೆ ಮತ್ತು ಗ್ರಾಮೀಣ ಪತ್ರಿಕೆಗಳಿಗೆ ಆದ್ಯತೆ ಮೇರೆಗೆ ನೀಡಲು ಯೋಜನೆ ರೂಪಿಸಲಾಗುತ್ತಿದೆ

ಹೊಸ ಅವತಾರದಲ್ಲಿ ಶಿವಣ್ಣ ಪ್ರತ್ಯಕ್ಷ..’ಭೈರವನ ಕೊನೆಯ ಪಾಠ’ ಸಿನಿಮಾದ ಫಸ್ಟ್ ಲುಕ್ ಅನಾವರಣ

Shiva Rajkumar New Movie: ಭೈರವನ ಕೊನೆಯ ಪಾಠ' ಸಿನಿಮಾದ ಫಸ್ಟ್ ಲುಕ್ ಖಡಕ್ ಆಗಿದ್ದು, ಹಿಂದೆಂದೂ ಕಾಣದ ಹೊಸ ಅವತಾರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಎರಡು ಪೋಸ್ಟರ್ ಗಳಲ್ಲಿ ಎರಡು ರೀತಿಯ ಲುಕ್ ಮೂಲಕ ಮಾಸ್ ಲೀಡರ್ ಪ್ರತ್ಯಕ್ಷರಾಗಿದ್ದಾರೆ.

error: