ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ









