Silk Board Flyover ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಸಾರ್ವಜನಿಕರ ಜೊತೆ ನಾವೇ ಸಂಚಾರ ಮುಕ್ತಗೊಳಿಸುತ್ತೇವೆ: ಎಎಪಿ ಎಚ್ಚರಿಕೆ

Silk Board Flyover: ಮೇಲ್ಸೇತುವೆ ಕಾಮಗಾರಿ, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು. ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ದಕ್ಷಿಣದಿಂದ ಪಶ್ಚಿಮ ಭಾಗಕ್ಕೆ, ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ ಕಡೆ ಹೊರಡುವ ವಾಹನ ಸಂಚಾರರು ನಿತ್ಯವೂ ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ









