ಮೆಟಾ ಸಹಯೋಗದೊಂದಿಗೆ ಕಾಲೇಜುಗಳಲ್ಲಿ ಆನ್‌ಲೈನ್ ಸುರಕ್ಷತೆ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Meta Online Safety Program : ರಾಜ್ಯದಾದ್ಯಂತ ವಿವಿಧ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ 18 ರಿಂದ 24 ವರ್ಷದೊಳಗಿನ 10 ಲಕ್ಷ ವಿದ್ಯಾರ್ಥಿಗಳು ಡಿಜಿಟಲ್ ಜಾಗೃತಿ ತರಬೇತಿಯನ್ನು ಪಡೆಯುತ್ತಾರೆ.










