ಧಾರವಾಡ ಜಿಲ್ಲೆ ನೀರು ಪೂರೈಕೆ ಕಾಮಗಾರಿಗಳು ವಿಳಂಬ : ಎಲ್ ಅಂಡ್ ಟಿ ಸಂಸ್ಥೆ ವಿರುದ್ಧ ವ್ಯಾಪಕ ಟೀಕೆ

Dharwad Water Supply Works Delayed: ಗ್ರಾಮೀಣ ನೀರು ಸರಬರಾಜು ಇಲಾಖೆಯ ಮೂಲಕ ಧಾರವಾಡ ಜಿಲ್ಲೆಯ 388 ವಸತಿ ಪ್ರದೇಶಗಳಿಗೆ 832.57 ಕೋಟಿ ರೂ. ವೆಚ್ಚದಲ್ಲಿ ಶುದ್ಧ ನೀರು ಸರಬರಾಜು ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ










