ರಾಜ್ಯಾದ್ಯಂತ 1763 ಗ್ರಾಮಗಳಲ್ಲಿ ಅತಿವೃಷ್ಟಿ ಸಾಧ್ಯತೆ, ಪಂಚಾಯತ್ ಮಟ್ಟದಲ್ಲೇ ಅಧಿಕಾರಿಗಳ TaskForce ರಚನೆ: ಸಚಿವ ಕೃಷ್ಣ ಬೈರೇಗೌಡ

Villages Across The State Task Force: ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು










