ಲೋಕಸಭಾ ಚುನಾವಣೆಯಲ್ಲಿ ಸೋಲು ಪರಮರ್ಶನೆಗೆ ಸತ್ಯಶೋಧನ ಸಮಿತಿ ರಚನೆ: DCM ಡಿ ಕೆ ಶಿವಕುಮಾರ್

KPCC Fact Finding Committee: ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿ ರಾಜ್ಯಗಳಿಗೆ ಎಐಸಿಸಿ ಸತ್ಯಶೋಧನ ಸಮಿತಿಯ ಭೇಟಿ ನೀಡಲಿದೆ. ಆ ಸಮಿತಿಯು ಪ್ರತಿ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ರಾಜ್ಯದ ವರದಿಯನ್ನು ಸಲ್ಲಿಸಲಾಗುವುದು.










