ಲೋಕಸಭಾ ಚುನಾವಣೆಗೆ ಕರ್ನಾಟಕ ಎಟಿಎಂ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಲೋಕಸಭಾ ಚುನಾವಣೆಗೆ ನಮ್ಮ ರಾಜ್ಯವನ್ನು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಮತ್ತಿತರ ನಾಯಕರ ಎಟಿಎಂ ಆಗಿ ಮಾಡಿದ್ದಾರೆ ಎಂದು ದೂರಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕ್ಕೂ ಕನ್ನ ಹಾಕಿದ್ದಾರೆ

ಲೋಕಸಭಾ ಚುನಾವಣೆಗೆ ನಮ್ಮ ರಾಜ್ಯವನ್ನು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಮತ್ತಿತರ ನಾಯಕರ ಎಟಿಎಂ ಆಗಿ ಮಾಡಿದ್ದಾರೆ ಎಂದು ದೂರಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕ್ಕೂ ಕನ್ನ ಹಾಕಿದ್ದಾರೆ

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

Haveri Road Accident: ಗುಂಡೇನಹಳ್ಳಿ ಕ್ರಾಸ್ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. 17 ಜನರಿದ್ದ ಟಿಟಿಯಲ್ಲಿ 13 ಜನರು ಮೃತಪಟ್ಟಿದ್ದಾರೆ.

Kempegowda Jayanti 2024: ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ

ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ

ಭೂ ಒತ್ತುವರಿಯ ಕುರಿತಂತೆ ಸಕಾಲಿಕ (ಕಾಲಕಾಲಕ್ಕೆ) ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರ ರೂಪಿಸಲು ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ

Channapatna Bypoll Politics: ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು, ಖುದ್ದು ಡಿಸಿಎಂ ಡಿ ಕೆ ಶಿವಕುಮಾರ್ ನಿಲ್ಲುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕನಕಪುರದ ಬಂಡೆ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ

ಕೋಕಾಕೋಲಾ ಕಂಪನಿಯು ಕೆರೆಗೆ ನೀರನ್ನು ಹೊತ್ತು ತರುವ ಮುಖ್ಯ ನಾಲೆಯ ಹೂಳೆತ್ತಿ, ಬಾಂದಾರವನ್ನು ನಿರ್ಮಿಸಲಿದೆ. ಜೊತೆಗೆ ಕೆರೆಯ ಏರಿ ಬಲಪಡಿಸುವಿಕೆ, ಬೇಲಿ, ಪಾದಚಾರಿ ಮಾರ್ಗ ಮತ್ತು ಮಕ್ಕಳು ಆಟವಾಡುವ ಜಾಗವನ್ನು ಮಾಡಿಕೊಡಲಿದೆ

ಬೇರೆ ಇಲಾಖೆಗಳಲ್ಲಿ ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ಬಹಳ ದೀರ್ಘ ಕಾಲ ತೆಗೆದುಕೊಳ್ಳುವದಿದ್ದು ಸಚಿವರ ಬದ್ಧತೆಯಿಂದ ನಾಲ್ಕೇ ತಿಂಗಳಲ್ಲಿ ಎಂಜನಿಯರುಗಳ ನೇಮಕವಾದದ್ದು ವಿಶೇಷವಾಗಿದೆ

ಕೇಂದ್ರ ಸರ್ಕಾರದ ನಡೆವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಬೇಡವೇ ಬೇಡ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು, ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ