‘ಎಕ್ಕ’ಗೆ ನಾಯಕಿ ಸಲಗ ಬ್ಯೂಟಿ : ಯುವರಾಜ್ ಕುಮಾರ್ ಗೆ ಸಂಜನಾ ಆನಂದ್ ಜೋಡಿ

ಸಲಗ ಸಿನಿಮಾದ ಸುಂದರಿ ಸಂಜನಾ ಆನಂದ್ ಎಕ್ಕ ಚಿತ್ರದ ಮತ್ತೊಬ್ಬ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರತಂಡ ಸಂಜನಾ ಆನಂದ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ.

ಸಲಗ ಸಿನಿಮಾದ ಸುಂದರಿ ಸಂಜನಾ ಆನಂದ್ ಎಕ್ಕ ಚಿತ್ರದ ಮತ್ತೊಬ್ಬ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರತಂಡ ಸಂಜನಾ ಆನಂದ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ

Press Club: ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ.

22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ.

ಹುಬ್ಬಳ್ಳಿ ಧಾರವಾಡ ನಗರಗಳು ಸಹ ಅಭಿವೃದ್ಧಿ ಹೊಂದಲಿವೆ. ಅಲ್ಲದೇ ಯೋಜನೆಗಳನ್ನು ಉದ್ಘಾಟನೆಯಾದ ಬಳಿಕ ಏಜೆನ್ಸಿಗಳು ಅವುಗಳನ್ನು ಸಂಪೂರ್ಣವಾಗಿ ನಿರ್ವಹಣೆ ಮಾಡಲು ಅವಕಾಶ ಒದಗಿಸಬೇಕು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ.

Karnataka Congress Politics : ಕಾಂಗ್ರೆಸ್ ನಾಯಕರು ಡಿನ್ನರ್ ಮೀಟಿಂಗ್ ಯಾಕೆ ಮಾಡಿದರು? ರದ್ದುಗೊಂಡಿದ್ದು ಏಕೆ? ಎಂಬ ಪ್ರಶ್ನೆಗಳು ಮೂಡಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ದಿಢೀರ್ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಭಾರಿ ಕುತೂಹಲ ಮೂಡಿಸಿದೆ

ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ನಟ ಕಿಶೋರ್ ಕುಮಾರ್. ಜಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ

ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು.

ಹಲವು ವರ್ಷಗಳಿಂದ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಬಸ್ ಸಂಚಾರ ನಡೆಯುತ್ತಿದೆ ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಇಲ್ಲ, ಹೀಗಾಗಿ ಸುಳ್ಳು ಅವರ ಮನೆ ದೇವರಾಗಿದೆ.