UV cable line: ಹೆಚ್‌ಬಿಆರ್‌ಗೆ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆ: ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ

UV cable line: ಹೊಸ 66 ಕೆವಿ ಕೇಬಲ್ ಮಾರ್ಗ ಸೇರ್ಪಡೆ ಬೆಂಗಳೂರಿನ ವಿದ್ಯುತ್ ವಿತರಣಾ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ವಸತಿ, ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ"










