Suddi Tv

Suddi Tv

ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ, ಹಿಂದೂಗಳಿಗೆ ಮಾನಸಿಕ ಹಿಂಸೆ ಕೊಡುವ ಪೊಲೀಸರು: ಆರ್.ಅಶೋಕ ವಾಗ್ದಾಳಿ

Opposition Party Leader R Ashok: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು.

Renukaswamy Murder Case: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

Renukaswamy Murder Case: ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ

Dengue Fever: ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

Dengue Fever: ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವುಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರ ತಾಳಗುಪ್ಪ ನಿವಾಸಿ ನಾಗರಾಜ್ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. 33 ವರ್ಷದ ನಾಗರಾಜ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು

R Ashok: ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್‌ ಸರ್ಕಾರ: ವಿಪಕ್ಷ ನಾಯಕ ಆರ್‌.ಅಶೋಕ

Opposition Party Leader R Ashok : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶೇ. 20 ರಷ್ಟು ಹಣ ನುಂಗಿದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಆದರೆ ಶೇ. 80 ರಷ್ಟು ಹಣ ನುಂಗಿದ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕು. ಇದಕ್ಕಾಗಿ ಸದನದಲ್ಲಿ ಆಗ್ರಹ ಮಾಡುತ್ತೇವೆ

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್‌

Action Against Fake Doctors: ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ

ತುಮಕೂರಿನ ವಸಂತನರಸಾಪುರದ ಬಳಿ Integrated Township ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ ಸೂಚನೆ

Integrated Township : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

ನಾನು ಸಹ ಮಂತ್ರಿ ಸ್ಥಾನದ ಆಕಾಂಕ್ಷಿ: ಮಂತ್ರಿಗಿರಿ ಆಸೆ ಬಿಚ್ಚಿಟ್ಟ ಶಾಸಕ ಡಾ ಅಜಯ್ ಸಿಂಗ್

MLA Ajay Singh: ಕಳೆದ ವರ್ಷ ಮಂಡಳಿಯು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾದ 652 ಕೋಟಿ ರೂ. ಮೊತ್ತದಲ್ಲಿ ಫಲಿತಾಂಶ‌ ಸುಧಾರಣೆ ನಿಟ್ಟಿನಲ್ಲಿ ಕೇವಲ 3 ಕೋಟಿ ರೂ. ಖರ್ಚು ಮಾಡಿದೆ. ಮುಂದಿನ‌ ದಿನದಲ್ಲಿ ಈ ಮೊತ್ತ ಹೆಚ್ಚಿಸಲಾಗುವುದು

NEET Exam System: ರಾಜ್ಯದಲ್ಲಿ ನೀಟ್ ಪರೀಕ್ಷೆ ವ್ಯವಸ್ಥೆ ಕೊನೆಯಾಗಲಿ: ಆಮ್ ಆದ್ಮಿ ಪಾರ್ಟಿ ಆಗ್ರಹ

Neet Exam System : ಪಿಯುಸಿಯಲ್ಲಿ ಜಸ್ಟ್ ಪಾಸಾದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದಿದ್ದಾರೆ. ಈ ನೀಟ್ ಪರೀಕ್ಷೆ ನಮ್ಮ ರಾಜ್ಯಕ್ಕೆ ಉಪಯೋಗ ಆಗಲ್ಲ, ಕರ್ನಾಟಕ ಸಿಇಟಿ ಪರೀಕ್ಷೆಗೆ ದೇಶಾದ್ಯಂತ ಪ್ರಶಂಸೆ ಇತ್ತು, ಈಗ ಮತ್ತೆ ಸಿಇಟಿ ಪರೀಕ್ಷೆಯನ್ನು ವಾಪಸ್ ತರಬೇಕು.

ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupi District Review Meeting: ಗ್ರಾಮೀಣ ಭಾಗದ ಜನರು ಹಳ್ಳಕೊಳ್ಳ ದಾಟಲು ಕಾಲುಸಂಕಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಈ ಬಾರಿ ಆದ್ಯತೆ ಮೇರೆಗೆ ಕಾಲು ಸಂಕಗಳನ್ನು ನಿರ್ಮಿಸಬೇಕು. ಈ ಬಾರಿ‌ ಜಿಲ್ಲೆಯಲ್ಲಿ 35,509 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ

ದೇಶದ ಜನ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಗ್ಯಾರಂಟಿಗಳನ್ನಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

CM Siddaramaiah : ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ. ಕಳೆದ ಲೋಕಸಭಾ ಚುನಾವಣೆಗಿಂತ ಶೇ.13 ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ.

error: