Suddi Tv

Suddi Tv

ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಂಸದ ಜಿ ಕುಮಾರ ನಾಯಕ

Raichur MP G Kumar Nayak: ವಿಧಾನಸೌಧದಲ್ಲಿ ಭೇಟಿಯಾಗಿ ರಾಯಚೂರು ಮತ್ತು ಯಾದಗಿರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ಸಂಕ್ಷಿಪ್ತವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

KMDC ಯಿಂದ 7616 ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ 72.78 ಕೋಟಿ ರೂ. ಸಾಲ

Karnataka Minorities Development Corporation: ವಿಶೇಷ ಯೋಜನೆಯಡಿಯಲ್ಲಿ 961 ಮಂದಿಗೆ 4.8 ಕೋಟಿ ರೂ. ಸಾಲ ನೀಡಲಾಗಿದ್ದು, ಇದರಲ್ಲಿ ಶೇ. 50ರಷ್ಟು ಸಬ್ಸಿಡಿ, ಉಳಿದ ಶೇ. 50 ರಷ್ಟು ಸಾಲ. ವೃತ್ತಿ ಪ್ರೋತ್ಸಾಹ ಯೋಜನೆಯಡಿ 973 ಮಂದಿಗೆ 9.73 ಕೋಟಿ ರೂ., ಶ್ರಮ ಶಕ್ತಿ ಯೋಜನೆ ಯಡಿ 1000 ಮಂದಿಗೆ 5 ಕೋಟಿ ರೂ. ಸಾಲ ಒದಗಿಸಲಾಗಿದೆ

London Tech Week : AI ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದ ನಿಯೋಗ Microsoft ಯುಕೆ ಜೊತೆ ಸಂವಾದ

London Tech Week: ಮೈಕ್ರೋಸಾಫ್ಟ್ ಕಾರ್ಪೊರೇಷನ್ ಒಂದು ಅಮೇರಿಕನ್ ಬಹುರಾಷ್ಟ್ರೀಯ ನಿಗಮ ಮತ್ತು ತಂತ್ರಜ್ಞಾನ ಕಂಪನಿಯಾಗಿದ್ದು, ಇದು ಮಾರುಕಟ್ಟೆಯ ವಿಕಸನದ ಅಗತ್ಯಗಳನ್ನು ಪೂರೈಸುವ ನವೀನ ಪರಿಹಾರಗಳನ್ನು ನೀಡಲು AI ತಂತ್ರಜ್ಞಾನ ಬಳಸಿಕೊಂಡು ಸೂಕ್ತ ವೇದಿಕೆಗಳು ಮತ್ತು ಸಾಧನಗಳನ್ನು ರಚಿಸುತ್ತಿದೆ.

Machine Tools ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ

Machine Tools Vision Group: ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ Machine Tools ಪಾರ್ಕ್ ಇದೆ. ಇದರ ಜೊತೆಗೆ ಇನ್ನೂ ಹಲವು ಉಪಕ್ರಮಗಳು ಆಗಬೇಕಾಗಿದೆ. ಜತೆಗೆ ನಮ್ಮ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸಿ, ಗಮನ ಸೆಳೆಯಬೇಕು. ಇದಕ್ಕೆ ಸರಕಾರ ಬೆಂಬಲ ಕೊಡಲಿದೆ.

10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Yogotsava Programme : ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ.

ನಾವೆಲ್ಲರೂ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ಸದೃಢರಾಗಬೇಕು: ಸ್ಪೀಕರ್ ಯು.ಟಿ.ಖಾದರ್

Trining Program for Secretrial Staff: ಎಲ್ಲರಿಗೂ ಕೆಲಸದಲ್ಲಿ ಒತ್ತಡ ಇರುವುದು ಸಹಜ ಸರ್ಕಾರಿ ಕಚೇರಿಗಳಲ್ಲಿ ನೂರು ಜನ ಕೆಲಸವನ್ನು 70 ಜನ ನಿರ್ವಹಿಸುವ ಪರಿಸ್ಥಿತಿಯಲ್ಲಿದೆ. ಆದರೂ ನಾವು ಸ್ವಪ್ರೇರಣೆಯಿಂದ ಉತ್ತಮವಾಗಿ ಕೆಲಸ ನಿರ್ವಹಿಸಬೇಕು

ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

Property Tax ಶಾಲೆಗಳು ಪಾಲಿಕೆ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಗಿಡಗಳು ಆರೋಗ್ಯಕರವಾಗಿ ಬೆಳೆಯುತ್ತಿವೆಯೇ ಎಂದು ಪರಿಶೀಲಿಸಲು ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ಈ ವರ್ಷ ಹೆಚ್ಚಿನ ಶಾಲೆಗಳನ್ನು ಸೇರಿಸಿಕೊಂಡು 2 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah Meeting: ಇಲಾಖೆಯಲ್ಲಿ ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಎರಡೂ ಕಿವಿಗಳಲ್ಲೂ ಶ್ರವಣದೋಷ : ನೈಜೀರಿಯನ್ ಯುವತಿಗೆ ಯಶಸ್ವಿ Dual Cochlear Implants Surgery ನಡೆಸಿದ ಫೋರ್ಟಿಸ್‌ ವೈದ್ಯರು

Dual Cochlear Implants Surgery: ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಹಿರಿಯ ಸಲಹೆಗಾರ ಡಾ.ಎಚ್. ಕೆ. ಸುಶೀನ್ ದತ್ ಹಾಗೂ ತಜ್ಞರ ಆರೈಕೆಯಲ್ಲಿ ಈ ಸಂಕೀರ್ಣ ಕಾರ್ಯವಿಧಾನವನ್ನು 9 ಗಂಟೆಗಳಲ್ಲಿ ಪೂರ್ಣಗೊಳಿಸಲಾಯಿತು.

ವರ್ಗಾವಣೆಗೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ, ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Chief Minister Siddaramaiah : ವರ್ಗಾವಣೆ ವೇಳೆ ನಿಮ್ಮ ಕಾರ್ಯ ಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ

error: