Suddi Tv

Suddi Tv

Actor Darshan Thoogudeepa Arrest: ಸ್ಯಾಂಡಲ್‌ವುಡ್ ನಟ ದರ್ಶನ್ ಬಂಧನ..!

Darshan Pavithra Gowda Case: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಗಳನ್ನು ಕಳಿಸಿದ್ದ ಕಾರಣಕ್ಕೆ ರೇಣುಕಸ್ವಾಮಿಯವರ ಕೊಲೆ ನಡೆದಿದ್ದು, ದರ್ಶನ್ ಅವರ ಮೌಖಿಕ ಆದೇಶದ ಮೇಲೆ ಆರೋಪಿಗಳು ಈ ಹತ್ಯೆಯನ್ನು ನಡೆಸಿದ್ದಾರೆಂದು ಹೇಳಲಾಗಿದೆ.

London Tech Week : ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಟೊಕಿಯೊದಲ್ಲಿ ಮಾರುಕಟ್ಟೆ ಒದಗಿಸಲು ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ

London Tech Week 2024: ಟೋಕಿಯೋ ಇನ್ನೋವೇಶನ್ ಬೇಸ್ ಸಹಯೋಗದೊಂದಿಗೆ ಕ್ಯುರೇಟಿಂಗ್ ಎ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ ಕಾರ್ಯಕ್ರಮದ ಸಂಬಂಧ ಮಾರುಕಟ್ಟೆ ಪ್ರವೇಶ ಕುರಿತಂತೆ ಮಾತುಕತೆ ನಡೆಯಿತು

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ : ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ

Anchor Sheetal Shetty: ‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.

ಪ್ರಧಾನಿ ಮೋದಿಯವರು ಸಂಪುಟ ರಚನೆಯಲ್ಲಿ ಹೊಸ ಆಯಾಮ ನೀಡಿದ್ದಾರೆ: ಬಸವರಾಜ ಬೊಮ್ಮಾಯಿ

PM Narendra Modi Cabinet Portfolio : ಗ್ಯಾರೆಂಟಿ ಗಳಿಂದ ರಾಜಕೀಯ ಲಾಭವಾಗಿಲ್ಲ ಎನ್ನುವ ಚರ್ಚೆ ಆರಂಭವಾಗಿರುವುದನ್ನು ನೋಡಿದರೆ, ಕಾಂಗ್ರೆಸ್ ನವರು ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಗಳನ್ನು ಮಾಡಿದ್ದರು ಎಂದು ಅರ್ಥವಾಗುತ್ತದೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಮಾಡುತ್ತದೆ

ಮಳೆಗಾಲದಲ್ಲಿ ಕರಾವಳಿಯಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Minister Dinesh GunduRao: ಯಾರೇ ಕಾನೂನಿಗೆ ವಿರುದ್ಧ ಹೋದರೆ ಕಠಿಣ ಕ್ರಮ ವಹಿಸಲಾಗುತ್ತದೆ. ಅದರ ಬಗ್ಗೆ ಬಿಜೆಪಿಯವರು ಹೇಳುವ ಅಗತ್ಯವಿಲ್ಲ. ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ

ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Deputy CM D K Shivakumar: ನನ್ನ ಬಳಿ ಬಂದು ಯಾರೊಬ್ಬರೂ ದೂರು ನೀಡಿಲ್ಲ. ಯಾರ ಮೇಲೆ ದೂರು ನೀಡಿದರು ಸುಖವಿಲ್ಲ, ಪ್ರಯೋಜನವೂ ಇಲ್ಲ. ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡವರು ಕಾರ್ಯಕರ್ತರ ಬಳಿ ಮಾತನಾಡಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ನಡೆಸಿ, ಪರಿಹಾರ ಸಮೇತ ಇದಕ್ಕೆ ಉತ್ತರ ಕೊಡಬೇಕು

K J George: ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಸಲಾಗಿದೆ: ಸಚಿವ ಕೆ.ಜೆ.ಜಾರ್ಜ್‌

Minister K J George : ಕಳೆದ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ ಕೊರತೆಯಿಂದ ಆಗಸ್ಟ್ ತಿಂಗಳಿನಿಂದಲೇ ಬೇಸಿಗೆಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಮೊದಲೇ ಮುನ್ನೆಚ್ಚರಿಕೆ ವಹಿಸಿದ ಪರಿಣಾಮ ಬೇಸಿಗೆಯಲ್ಲಿ ಹೆಚ್ಚು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು

ಗ್ಯಾರಂಟಿಗಳಿಂದ ಕಾಂಗ್ರೆಸ್‌ ಮತ ಬಂದಿಲ್ಲ, ಅಭಿವೃದ್ಧಿ ಶೂನ್ಯವಾಗಿದ್ದರಿಂದ ಜನರು ಮತ ನೀಡಿಲ್ಲ: ಆರ್‌.ಅಶೋಕ

Opposition Party Leader R Ashok: ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ.

Lakshmi Hebbalkar: ಬೆಳಗಾವಿ ಕ್ಷೇತ್ರದ ಸೋಲಿನ ಬಗ್ಗೆ ಶೀಘ್ರದಲ್ಲೇ ಪರಾಮರ್ಶೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು

Daali Dhananjaya: ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ‘ಕೋಟಿ’

Actor Daali Dhananjay Film career: ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್‌ 'ಕೋಟಿ'ಯ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಮಿಡಲ್ ಕ್ಲಾಸ್ ಪ್ಯಾಮಿಲಿ ಮ್ಯಾನ್ ಅವತಾರ ಎಲ್ಲರಿಗೂ ಕನೆಕ್ಟ್ ಆಗುವ ಭರವಸೆಯನ್ನು ಟೀಸರ್ ಮತ್ತು ಹಾಡುಗಳು ನೀಡಿವೆ

error: