NEET Exam: ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

NEET Exam Illegal: ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ. 100 ರಷ್ಟು ಅಂಕಗಳು ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್ ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ.










