Suddi Tv

Suddi Tv

ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ

ಚಾರಣಿಗರ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Uttarakhand Trekking Tragedy; ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ

ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿ

Basavaraj Bommai: ಮೋದಿ ಅವರನ್ನು ಅತ್ಯಂತ ಟೀಕೆ ಮಾಡಿದ್ದರು. ಕಾಂಗ್ರೆಸ್ ಮಿತ್ರ ಪಕ್ಷಗಳ ಹೆಗಲ‌ ಮೇಲೆ ಕೂತು ಕೆಲಸ ಮಾಡಿದೆ. ಅವರ ಸ್ವಂತ ಬಲದಿಂದ ಅಲ್ಲ. ಮಿತ್ರ ಪಕ್ಷದ ಬಲದಿಂದ ಅಷ್ಟು ಸೀಟು ಗೆದ್ದಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮವಾಗಿದೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ

Bengaluru Airport Launches Electric Taxis: ಮರುವಿನ್ಯಾಸಗೊಳಿಸಲಾದ EV ಟ್ಯಾಕ್ಸಿಗಳು ಎರಡು ವಿಶಿಷ್ಟ ಬಣ್ಣಗಳಲ್ಲಿ ಇರಲಿವೆ. ತಿಳಿನೀಲಿ ಬಣ್ಣ ಹಾಗೂ ಗುಲಾಬಿ ಬಣ್ಣ. ತಿಳಿನೀಲಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಎಲ್ಲರೂ ಬಳಸಬಹುದಾಗಿದ್ದು, ಈ ಬಣ್ಣವು ಸುಸ್ಥಿರತೆಯನ್ನು ಒತ್ತಿ ಹೇಳುತ್ತದೆ.

ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ

World Environment: 2030ರ ವೇಳೆಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದ ಶೇ. 50 ರಷ್ಟು ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವನ್ನು ಸಾಧಿಸುವ ಮತ್ತು 2070ರ ವೇಳೆಗೆ ತಟಸ್ಥ ಇಂಗಾಲದ ಗುರಿ ಸಾಧಿಸುವಲ್ಲಿ ಪವನ ಶಕ್ತಿಯು ಪ್ರಮುಖವಾಗಿದೆ

Satish Jarkiholi; ಚುನಾವಣೆಯಲ್ಲಿ ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್; ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ

Satish Jarkiholi; ಕೆಲವು ಕ್ಷೇತ್ರಗಳಲ್ಲಿ ಗೆಲ್ಲುವ ಅತಿಯಾದ ಆತ್ಮವಿಶ್ವಾಸ ನಮ್ಮ ನಾಯಕರಿಗಿತ್ತು. ಹೀಗಾಗಿ ಅಂತಹ ಸ್ಥಳಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಮಾಡಲಿಲ್ಲ. ಹೀಗಾಗಿ ಅಂತಹ ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು

Valmiki Corporation Scam: ತನಿಖೆಗೆ ಸರ್ಕಾರದಿಂದ ಸಹಕಾರ: ಸಚಿವ ಜಿ ಪರಮೇಶ್ವರ್‌

Valmiki Corporation Scam: ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೋಡುತ್ತೇವೆ

Karnataka Rain Update: ರಾಜ್ಯಾದ್ಯಂತ ಜೂನ್ 9 ರವರೆಗೆ ಅಬ್ಬರಿಸಲಿದೆ ಮಳೆ

Karnataka Rain Update : ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿರುವುದರಿಂದ ನದಿಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ನೀರಿಲ್ಲದೆ ಪರದಾಡುತ್ತಿದ್ದ ಪ್ರದೇಶದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ : ಕಲಬುರಗಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ

Radhakrishna Doddaani : ಕಳೆದ ಬಾರಿ ಬಿಜೆಪಿಗೆ ಮತ ನೀಡಿದ್ದ ಮತದಾರರು ಈ ಬಾರಿ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಪಂಚ ಗ್ಯಾರಂಟಿಗಳನ್ನು ಮೆಚ್ಚಿ ಈ ಬಾರಿ ರಾಧಾಕೃಷ್ಣ ದೊಡ್ಮನಿ ಅವರನ್ನು ಗೆಲ್ಲಿಸಿ ತಂದಿದ್ದಾರೆ.

ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌.ಅಶೋಕ ಆಗ್ರಹ

Loksabha Election Results: ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ

error: