ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರಕ್ಕೆ ಕರ್ನಾಟಕದಲ್ಲೂ ವಿರೋಧ ವ್ಯಕ್ತವಾಗಿದೆ. ಸಿನಿಮಾದಲ್ಲಿ ಇತಿಹಾಸವನ್ನ ತಿರುಚಲಾಗಿದೆ ಎಂದು ರಾಷ್ಟ್ರೀಯ ರಜಪೂತ್ ಕರಣಿ ಸೇನಾ ಟೌನ್ಹಾಲ್ ಮುಂದೆ ಪ್ರತಿಭಟನೆ ನಡೆಸುತ್ತಿದೆ. ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಟೌನ್ಹಾಲ್ನಿಂದ , ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನೆ ಸಾಗಲಿದೆ.ಕರ್ನಾಟಕದಲ್ಲೂ ಎದುರಾಗ್ತಿದೆ ಪದ್ಮಾವತಿಗೆ ಕಂಟಕ, ಬಾಲಿವುಡ್ನ ಬಹು ನಿರೀಕ್ಷಿತ ಸಿನಿಮಾ ಪದ್ಮಾವತಿ ಸಿನಿಮಾದಲ್ಲಿ ಇತಿಹಾಸ ತಿರುಚಲಾಗಿದೆ ಎಂದು ಪ್ರತಿಭಟನೆ, ರಾಷ್ಟ್ರೀಯ ರಜಪೂತ್ ಕರಣಿ ಸೇನಾ ಪ್ರತಿಭಟನೆ ಟೌನ್ಹಾಲ್ ಮುಂದೆ ರಜಪೂತ ಸೇನಾ ಪ್ರತಿಭಟನೆ. ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿ, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿಗೆ ವಿರೋಧ.