ಟಿಬೆಟ್ನಲ್ಲಿ ಪ್ರಕೃತಿ ವಿಕೋಪಕ್ಕೆ ಮರಣ ಮೃದಂಗ; ಭಾರತದ ಹಲವು ರಾಜ್ಯಗಳಲ್ಲೂ ಕಂಪಿಸಿದ ಭೂಮಿ
ರಿಕ್ಟರ್ ಮಾಪಕದಲ್ಲಿ ಸುಮಾರು 7.1 ತೀವ್ರತೆ ದಾಖಲಾಗಿದೆ. ಭೀಕರ ಭೂಕಂಪನಕ್ಕೆ ಭಾರತದ ಹಲವು ರಾಜ್ಯಗಳಲ್ಲಿ ಬಿಹಾರ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿಯೂ ಕೂಡ ಭೂಮಿ ಕಂಪಿಸಿದೆ.
ನಾವು ಸುಳ್ಳು ಹೇಳೊಲ್ಲ
ರಿಕ್ಟರ್ ಮಾಪಕದಲ್ಲಿ ಸುಮಾರು 7.1 ತೀವ್ರತೆ ದಾಖಲಾಗಿದೆ. ಭೀಕರ ಭೂಕಂಪನಕ್ಕೆ ಭಾರತದ ಹಲವು ರಾಜ್ಯಗಳಲ್ಲಿ ಬಿಹಾರ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿಯೂ ಕೂಡ ಭೂಮಿ ಕಂಪಿಸಿದೆ.
Karnataka Energy Department : ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.
SuddiTv Top 10 News: ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಕುರಿತು ಸುದ್ದಿಟಿವಿ ವೆಬ್ ಸೈಟ್ ನ ಟಾಪ್ 10 ಸುದ್ದಿಗಳು
Sudan Dam Collapses: ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದೆ. ಅಣೆಕಟ್ಟು ಒಡೆದ ಪರಿಣಾಮ ಸುಮಾರು 20 ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ.
United Arab Emirates Jobs: ಕೆಎಸ್‌ಡಿಸಿ ಈ ಹಿಂದೆ ಸ್ಲೋವಾಕಿಯಾದಲ್ಲಿ ಐಟಿ, ಡಿಪ್ಲೊಮಾ, ಐಟಿಐ ಮತ್ತು ಇತರ ಉದ್ಯೋಗ-ಆಧಾರಿತ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಲವಾರು ಯುವಕರಿಗೆ ಉದ್ಯೋಗಗಳನ್ನು ಒದಗಿಸಿದೆ.
Minister M B Patil; ಬರುವ ಫೆಬ್ರುವರಿ 12-14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು
Maldives Crisis: ಮಾಲ್ಡೀವ್ಸ್ ನಲ್ಲಿ ಚೀನಾ ಪರವಾದ ಸರ್ಕಾರ ಬಂದ ಮೇಲೆ ಭಾರತೀಯರನ್ನು ಹೊರ ಹಾಕುವ ಪ್ರಕ್ರಿಯೆ ಪ್ರಾರಂಭವಾಯಿತು
India and Maldives ಮೋಜು ದ್ವೀಪ ರಾಷ್ಟ್ರದಲ್ಲಿರುವ ಎಲ್ಲ ಭಾರತೀಯ ಮಿಲಿಟರಿ ಸಿಬ್ಬಂದಿಗಳನ್ನು ವಾಪಸ್ ಕಳುಹಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ.
Hardeep Singh Nijjar murder : ಖಲಿಸ್ತಾನ ಪ್ರತ್ಯೇಕತಾವಾದಿ ಹರದೀಪ್ ಸಿಂಗ್ ನಿಜ್ಜಾರ್ ಕೊಲೆಗೆ ಸಂಬಂಧಿಸಿದಂತೆ ಮೂವರು ಭಾರತೀಯರನ್ನು ಕೆನಡಾ ಪೋಲಿಸರು ಬಂಧಿಸಿದ್ದಾರೆ
Chandrayaan 3 Vikram Lander : ಭಾರತದ ಚಂದ್ರಯಾನ ವೈಜ್ಞಾನಿಕ ಕ್ರಾಂತಿಯ ಮಹತ್ವದ ಮೈಲುಗಲ್ಲು. ಈಗ ಚಂದ್ರನ ಮೇಲ್ಮೈನ ಉಸಿರು ಬಿಗಿ ಹಿಡಿಯುವ ಫೋಟೋ ಭೂಮಿಯನು ತಲುಪಿದೆ