Category: ಜಿಲ್ಲೆ

ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ.

ಕನಿಷ್ಠ ವೇತನ ಪಾವತಿಸದ ಏಜೆನ್ಸಿ ಪರವಾನಗಿ ರದ್ದುಪಡಿಸಿ: ಸಚಿವ ಸಂತೋಷ ಲಾಡ್ ಸೂಚನೆ

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಪರಿಣಾಮಕಾರಿ ಜಾಗೃತಿ ಮೂಡಲಿದೆ. ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಹೋಟೆಲ್, ಬಾಯ್ಲರ್, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಬಾಲ ಕಾರ್ಮಿಕರ ಬಳಕೆ ಮಾಡುವ ಬಗ್ಗೆ ಪರಿಶೀಲಿಸಬೇಕು.

Union Budget 2025 : ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಯದಾಯಕ ಬಜೆಟ್: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆ ಹಿನ್ನೆಲೆ ಮೂರು- ನಾಲ್ಕು ಬಾರಿ ಪ್ರಸ್ತಾಪ ಮಾಡಿದ್ದಾರೆ. ಬಜೆಟ್ ನಲ್ಲಿ ನಮಗೆ ಘೋಷಣೆ ಮಾಡಿ ಚೊಂಬು ನೀಡಿದ್ರು. ಅದೇ ರೀತಿ ಬಿಹಾರಕ್ಕೂ ಚೊಂಬು ಕೊಡ್ತಾರೆ.

Union Budget 2025 : ರೈತ ವಿರೋಧಿ ಕೇಂದ್ರ ಬಜೆಟ್ – ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್.

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ : ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಆರೋಗ್ಯಾಧಿಕಾರಿಗಳು ಇಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ರಕ್ಷಣೆಯ ಗುರುತರ ಜವಾಬ್ದಾರಿಯನ್ನು ನಿಭಾಯಿಸುವ ಸಮುದಾಯ ಆರೋಗ್ಯಾಧಿಕಾರಿಗಳ ಜೊತೆ ಸರ್ಕಾರ ಇರಲಿದೆ.

Republic Day 2025: ಎಲ್ಲರನ್ನೂ ಪ್ರೀತಿಸುವುದು; ಗೌರವಿಸುವುದೇ ದೇಶಪ್ರೇಮ: ಸಚಿವ ಶರಣಪ್ರಕಾಶ ಪಾಟೀಲ

ಅಂಬೇಡ್ಕರ ಅವರು ಹಲವು ದೇಶವನ್ನು ಸುತ್ತಿ, ನಾನಾ ಭಾಷೆಗಳು ಮತ್ತು ವಿಭಿನ್ನ ಬಗೆಯ ಜನಜೀವನದ ಬಗ್ಗೆ ಅಧ್ಯಯನ ಮಾಡಿ ಶ್ರಮ ವಹಿಸಿದ್ದರಿಂದಾಗಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎನ್ನುವ ಆಶಯದ ಸಂವಿಧಾನ ರಚನೆ ಸಾಧ್ಯವಾಯಿತು.

ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ: ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮಗೆಲ್ಲ ಮಾರ್ಗದರ್ಶನ ಮಾಡುತ್ತಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ.

Republic Day 2025 : ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು: ಸಚಿವ ಸಂತೋಷ ಲಾಡ್

Republic Day 2025 : ನಾವು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳಿರುವಂತೆ ಮೂಲಭೂತ ಕರ್ತವ್ಯಗಳು ಸಹ ಇರುತ್ತವೆ.

ನಮಗೆ ಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ; ಬಿಜೆಪಿಯಿಂದ ಗೊಡ್ಸೆ ಕೊಲೆಗಟುಕ ಸಿದ್ದಾಂತ ಪಾಲನೆ : CM ಸಿದ್ದರಾಮಯ್ಯ

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು, ನಂತರ ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟರು. ಇವರ ತತ್ವ ಆದರ್ಶ, ಸಾಮಾಜಿಕ ನ್ಯಾಯ ಉಳಿಸಲು ಇಂದಿನ ಸಮಾವೇಶ ಅಗತ್ಯವಾಗಿದೆ