ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ
Coconut Growers Conference : ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು