ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ..

ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿತು. ಮುಖ್ಯ ಚುನಾವಣಾ ಆಯುಕ್ತರ ಪ್ರಕಾರ ದೇಶದಲ್ಲಿ ೭ ಹಂತಗಳಲ್ಲ್ಇ ಚುನಾವಣೆ ನಡೆಯಲಿದೆ..ಮೊದಲ ಹಂತದ ಚುನಾವಣೆ ೨೬ ರಂದು ನಡೆದರೆ ಕೊನೆಯ ಹಂತದ ಮತದಾನ ಜೂನ್ ಒಂದರಂದು ನಡೆಯಲಿದೆ. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ,ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ೨೮ ಕ್ಷೇತ್ರಗಳ ಮತದಾನ…
