ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ CM ಸಿದ್ದರಾಮಯ್ಯ : ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.









