ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ.

ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ.

B Khata: ರಾಜ್ಯದ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು,ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ.

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ.

ಬಿಹಾರ ಚುನಾವಣೆ ಹಿನ್ನೆಲೆ ಮೂರು- ನಾಲ್ಕು ಬಾರಿ ಪ್ರಸ್ತಾಪ ಮಾಡಿದ್ದಾರೆ. ಬಜೆಟ್ ನಲ್ಲಿ ನಮಗೆ ಘೋಷಣೆ ಮಾಡಿ ಚೊಂಬು ನೀಡಿದ್ರು. ಅದೇ ರೀತಿ ಬಿಹಾರಕ್ಕೂ ಚೊಂಬು ಕೊಡ್ತಾರೆ.

ಅತಿ ಮುಖ್ಯವಾಗಿ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಯಾವುದೇ ರೀತಿಯ ಉಪಯುಕ್ತ ಯೋಜನೆಗಳನ್ನು ನೀಡದ ಕೇಂದ್ರ ಸರ್ಕಾರವು ತಾನು ಸದಾ ರೈತ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ.

ಉತ್ತರ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಈ ಬಾರಿಯಾದರೂ ಉತ್ತರ ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಮಂಜೂರು ಮಾಡುತ್ತಾರೆ ಎನ್ನುವ ನಿರೀಕ್ಷೆ ಕೂಡ ಹುಸಿಯಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು.

ಅತೀ ಹೆಚ್ಚು ಉದ್ಯೋಗವಕಾಶ ಕೊಡುವ ಉದ್ದೇಶದಿಂದ ಮೇಕ್ ಇನ್ ಇಂಡಿಯಾಗೆ ಉತ್ತೇಜನ ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ ಪ್ರಧಾನ ಮಂತ್ರಿ 'ಧನ -ಧಾನ್ಯ 'ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಕೃಷಿ ಉತ್ಪಾದಕತೆ ಹೆಚ್ಚಿಸಲು ಸಹಾಯಕವಾಗಿದೆ.

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್.