Category ಬ್ರೇಕಿಂಗ್ ನ್ಯೂಸ್

Republic Day 2025: ಎಲ್ಲರನ್ನೂ ಪ್ರೀತಿಸುವುದು; ಗೌರವಿಸುವುದೇ ದೇಶಪ್ರೇಮ: ಸಚಿವ ಶರಣಪ್ರಕಾಶ ಪಾಟೀಲ

ಅಂಬೇಡ್ಕರ ಅವರು ಹಲವು ದೇಶವನ್ನು ಸುತ್ತಿ, ನಾನಾ ಭಾಷೆಗಳು ಮತ್ತು ವಿಭಿನ್ನ ಬಗೆಯ ಜನಜೀವನದ ಬಗ್ಗೆ ಅಧ್ಯಯನ ಮಾಡಿ ಶ್ರಮ ವಹಿಸಿದ್ದರಿಂದಾಗಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎನ್ನುವ ಆಶಯದ ಸಂವಿಧಾನ ರಚನೆ ಸಾಧ್ಯವಾಯಿತು.

ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ: ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮಗೆಲ್ಲ ಮಾರ್ಗದರ್ಶನ ಮಾಡುತ್ತಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ.

Republic Day 2025 : ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನನ್ನ ಪುಣ್ಯವೇನೋ ಗೊತ್ತಿಲ್ಲ, ಇಲ್ಲಿನ ವೈದ್ಯರ ಕಾಳಜಿಯಿಂದ ಬೇಗ ಗುಣಮುಖ ಆದೆ. ಅಪಘಾತದ ಭಾವನೆ, ಆತಂಕ ಬಾರದಂತೆ ನೋಡಿಕೊಂಡರು, ಧೈರ್ಯ ತುಂಬಿದರು.

Republic Day 2025 : ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು: ಸಚಿವ ಸಂತೋಷ ಲಾಡ್

Republic Day 2025 : ನಾವು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳಿರುವಂತೆ ಮೂಲಭೂತ ಕರ್ತವ್ಯಗಳು ಸಹ ಇರುತ್ತವೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: CM ಸಿದ್ದರಾಮಯ್ಯ

ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ

Success Tips: ಈ ದಿನಗಳಲ್ಲಿ ಈ ಕೆಲಸ ಮಾಡಿದ್ರೆ ಯಶಸ್ಸು ನಿಮಗೆ ಕಟ್ಟಿಟ್ಟ ಬುತ್ತಿ 

Success Tips : ಬೆಳಗ್ಗೆ 5 ಗಂಟೆಗೆ ಎದ್ದು ಹಲ್ಲುಜ್ಜಿ ಅರ್ಧ ಗಂಟೆ ಧ್ಯಾನ ಮಾಡಿ ನಂತರ ಭಗವದ್ಗೀತೆ ಪಠಣ  ಮಾಡಿದ್ರೆ ಯಶಸ್ಸು ಖಂಡಿತ ನಿಮಗೆ ಕಟ್ಟಿಟ್ಟ ಬುತ್ತಿ.

Life Formula: ಚಿರ ಯೌವನಕ್ಕಾಗಿ 6 ಜೀವನ ಸೂತ್ರಗಳು

Life Formula: ದೇಹಕ್ಕೂ , ಮನಸ್ಸಿಗೂ ಅವಿನಾಭಾವ ಸಂಬಂಧ. ಮನಸ್ಸು ಚಿಂತೆ ಮಾಡಬಾರದು. ಚಿಂತನೆ ಮಾಡಬೇಕು. ಜೀವನದ ಎಲ್ಲಾ ಆಗುಹೋಗುಗಳನ್ನು ಸಮಚಿತ್ತದಿಂದ ಎದುರಿಸಬೇಕು

ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ

Coconut Growers Conference : ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು

ನಮಗೆ ಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ; ಬಿಜೆಪಿಯಿಂದ ಗೊಡ್ಸೆ ಕೊಲೆಗಟುಕ ಸಿದ್ದಾಂತ ಪಾಲನೆ : CM ಸಿದ್ದರಾಮಯ್ಯ

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ