ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ: ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ‘ಪರಿಶಿಷ್ಟ ಜಾತಿಗಳ ಸಮಗ್ರ…