Category ರಾಜಕೀಯ

ತುಷ್ಟೀಕರಣದ ನೀತಿಯಿಂದ ಸಂಪೂರ್ಣ ಹದಗೆಟ್ಟ ಕಾನೂನು-ಸುವ್ಯವಸ್ಥೆ: ವಿಜಯೇಂದ್ರ ಆಕ್ಷೇಪ

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯನವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು. ಡಿ ಕೆ ಶಿವಕುಮಾರ್ ಜೊತೆಗೆ 8 ರಿಂದ 10 ಸಚಿವರು ತಾವೂ ಸಿಎಂ ಆಗಬೇಕೆಂದು ಆಕಾಂಕ್ಷಿಗಳಾಗಿ ಸಾಲಿನಲ್ಲಿ ನಿಂತಿದ್ದಾರೆ.

M B Patil: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಸಚಿವ ಎಂ ಬಿ ಪಾಟೀಲ

ರಾಜ್ಯದ ಪ್ರತಿಯೊಂದು ಭಾಗದಲ್ಲೂ ಬಗೆಬಗೆಯ ಉದ್ದಿಮೆಗಳು ನೆಲೆಯೂರಬೇಕು ಎಂಬ ಸದಾಶಯದಿಂದ ಹಲವು ಪ್ರೋತ್ಸಾಹಕ ಕ್ರಮಗಳನ್ನು ಅಳವಡಿಸಿ ಕೊಂಡಿದ್ದೇವೆ. ಲಿಂಗಾಯತ ಸಮುದಾಯ ಇದರ ಪ್ರಯೋಜನ ಪಡೆದುಕೊಳ್ಳಬೇಕು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ರಣದೀಪ್ ಸಿಂಗ್ ಸುರ್ಜೆವಾಲಾ ಸ್ಟಷ್ಟನೆ

ಸಚಿವರು ಹಾಗೂ ಶಾಸಕರು ಪಕ್ಷದ ಆಂತರಿಕ ವಿಚಾರಗಳನ್ನ ಹಾಗೂ ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ.

Basavaraj Bommai : ಕರ್ನಾಟಕ ಜಂಗಲ್ ರಾಜ್ ಆಗಿದೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ.

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿ ಕೆ ಶಿವಕುಮಾರ್

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಆರ್‌ ಅಶೋಕ ಆಕ್ರೋಶ

ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ : ಪ್ರಿಯಾಂಕ್ ಖರ್ಗೆಗೆ ಹೆಚ್ ಡಿ ಕುಮಾರಸ್ವಾಮಿ ತರಾಟೆ

ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು. ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ

B Y Vijayendra : ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿ ವೈ ವಿಜಯೇಂದ್ರ

ಯಾವುದೇ ಪ್ಯಾಚಪ್ ಆಗಲು ಸಾಧ್ಯವಿಲ್ಲ; ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಅವರು ಏನೇ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕಾಗುತ್ತದೆ.

ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ : CM ಸಿದ್ದರಾಮಯ್ಯ

ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾ ಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ.

M B Patil | ಮುಖ್ಯಮಂತ್ರಿ ಹುದ್ದೆ ಬಗ್ಗೆ ಗೊಂದಲವೇನೂ ಇಲ್ಲ: ಎಂ ಬಿ ಪಾಟೀಲ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ