ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿ ಕೆ ಶಿವಕುಮಾರ್ ವಿಶ್ವಾಸ

D K Shivakumar : ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ

D K Shivakumar : ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ

DCM D K Shivakumar : ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ

M B Patil: ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ

Siddaramaiah; ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ

Raghupathi Bhat ; ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತಂತೆ. ಕೈ ತಪ್ಪಿದೆ. ಇದರಿಂದ ರಘುಪತಿ ಭಟ್ ರು ವಿಚಲಿತರಾಗಿದ್ದಾರೆ

Karnataka Rain: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ ಎನ್. ಆರ್. ಪುರದಲ್ಲಿ ಮಳೆಯಾಗಿದೆ. ಹಾಸನ ಅರಸೀಕೆರೆಯಲ್ಲೂ ಮಳೆಯಾಗಿದೆ,

R Ashok : ಸ್ಯಾಮ್ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ, ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ

DCM D K Shivakumar : ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು

Karnataka SSLC Result 2024 : ಉಡುಪಿ ಜಿಲ್ಲೆಯಲ್ಲಿ ಶೇ 94 ರಷ್ಟು ಫಲಿತಾಂಶ ಬಂದಿದ್ದು ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

Hevya Rain in Old Mysore ; ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಸುರಿದ ಮಳೆಗೆ ಕೆಲವೆಡೆ ಮರಗಳು ನೆಲಕ್ಕೆ ಉರುಳಿವೆ.