ಮುಂಬರುವ ಚುನಾವಣೆಗಳಲ್ಲೂ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರಿಕೆ: ಯಡಿಯೂರಪ್ಪ

BS Yediyurappa : ಮುಂದಿನ ವಿಧಾನ ಸಭಾ ಚುನಾವಣೆಯಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮುಂದುವರಿಯುತ್ತದೆ. ಬೇರೆ ಚುನಾವಣೆಗಳಲ್ಲೂ ಮೈತ್ರಿ ಇರುತ್ತದೆ

BS Yediyurappa : ಮುಂದಿನ ವಿಧಾನ ಸಭಾ ಚುನಾವಣೆಯಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮುಂದುವರಿಯುತ್ತದೆ. ಬೇರೆ ಚುನಾವಣೆಗಳಲ್ಲೂ ಮೈತ್ರಿ ಇರುತ್ತದೆ

BJP MP Sanganna Karadi : ಕೊಪ್ಪಳ ಸಂಸದರಾಗಿರುವ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ, ಇದರಿಂದಾಗಿ ಅವರು ನೊಂದುಕೊಂಡಿದ್ದಾರೆ.

Mukyamantri Chandru : ಕೇಂದ್ರ ಸರ್ಕಾರ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಜೊತೆ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಬೇಕು ಒತ್ತಾಯಿಸಿದ್ದಾರೆ.

B K Hariprasad : ಬಿಜೆಪಿ ಪಕ್ಷ ಬಿಡುಗಡೆ ಮಾಡಿರುವುದು ಚುನಾವಣಾ ಪ್ರಣಾಳಿಕೆ ಅಲ್ಲ, ಅದೊಂದು "ಸುಳ್ಳಿನ ಘೋಷಣಾ" ಪತ್ರ ಎಂದು ಅವರು ಟೀಕಿಸಿದ್ದಾರೆ.

Actor Prakash Raj; ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ

D K Shivakumar : ಅವನಿಗೆ ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ

Dingaleshwar Swamiji : ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು

DK Shivakumar ಹಲವಾರು ವರ್ಷಗಳ ನಂತರ ನಮ್ಮ ಸಮುದಾಯದವರಿಗೆ ಇಲ್ಲಿ ಟಿಕೆಟ್ ನೀಡಿದ್ದೇವೆ. ಗ್ರಾಮಾಂತರ ಪ್ರದೇಶದಿಂದ ಬಂದವರು. ನೀವು ಅವರನ್ನು ಗೆಲ್ಲಿಸಿಕೊಂಡು ಬರಬೇಕು

H D Kumaraswamy : ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ನೋಟಿಸ್ ಜಾರಿ ಮಾಡಲಿದೆ

B S Yediyurappa And V Srinivas prasad: ಸಿಎಂ ಸಿದ್ದರಾಮಯ್ಯ ಪ್ರಸಾದ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.