ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ : ಸಿಎಂ ಸಿದ್ದರಾಮಯ್ಯ

ಮಂಗಳ್ ವೇಡ (ಮಹಾರಾಷ್ಟ್ರ) : ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ…









