Category ರಾಜ್ಯ

ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ: ಬದುಕು ಅಂದ್ರೆ ಹೋರಾಟ.. ಸಾವಲ್ಲ.. ಯಾಕ್ರೋ ಆತ್ಮಹತ್ಯೆ ಮಾಡ್ಕೋತೀರಿ ?

Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ. ಬದುಕು ಅಂದ್ರೆ ಹೋರಾಟ.. ಸಾವಲ್ಲ.. ಯಾಕ್ರೋ ಆತ್ಮಹತ್ಯೆ ಮಾಡ್ಕೋತೀರಿ ?

ಗ್ರಾಮಾಂತರ ಪ್ರದೇಶದ ಮಹಿಳೆಯರನ್ನು ಅವಮಾನಿಸಿದ ಕುಮಾರಣ್ಣ ; ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ಕೆಟ್ಟು ಹೋಗಿದ್ದಾರಂತೆ… ಕೆಟ್ಟು ಹೋಗುವುದೆಂದರೆ…?

H D Kumaraswamy; ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ

ಮೈಸೂರಿನಲ್ಲಿ ಮೋದಿ ಪ್ರಚಾರ ಸಭೆ; ಒಂದು ಪಕ್ಕದಲ್ಲಿ ಯಡಿಯೂರಪ್ಪ, ವಿಜಯೇಂದ್ರ, ಇನ್ನೊಂದು ಪಕ್ಕದಲ್ಲಿ ದೇವೇಗೌಡ ಕುಮಾರಸ್ವಾಮಿ, ಪರಿವಾರವಾದ ವಿರೋಧಿಸುವ ಪ್ರಧಾನಿ

PM Narendra Modi : ಅವರ ಮೊದಲ ಸಭೆ ಭಾನುವಾರ ಸಂಜೆ ನಾಲ್ಕು ಗಂಟೆಗೆ ಮೈಸೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್: ಬಸವರಾಜ ಬೊಮ್ಮಾಯಿ

Basavaraj Bommai : ದೇಶದಲ್ಲಿ ದುರ್ಬಲ ನಾಯಕತ್ವ ಇದ್ದಾಗ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತವೆ. ಬಲಿಷ್ಟ ನಾಯಕತ್ವ ಇದ್ದರೆ ಎಲ್ಲರೂ ಹೆದರುತ್ತಾರೆ

ಹಳೆಯ ವೈಮನಸ್ಸಿಗೆ ತೆರೆ, ಪ್ರಸಾದ್ ಭೇಟಿ ಮಾಡಿದ ಸಿದ್ದರಾಮಯ್ಯ : ರಾಜಕೀಯ ಕಾರಣದಿಂದ ಭೇಟಿ ಮಾಡಿದರೂ ಖುಷಿಪಟ್ಟ ಹಳೆಯ ಸ್ನೇಹಿತರು

V. Srinivas Prasad: ಶ್ರೀನಿವಾಸ್ ಪ್ರಸಾದ್ ಒಬ್ಬ ಪ್ರಭಾವಿ ನಾಯಕ. ಮೈಸೂರು ಮತ್ತು ಚಾಮರಾಜನಗರಗಳಲ್ಲಿ ತಮ್ಮದೇ ಬೆಂಬಲಿಗರನ್ನು ಅವರು ಹೊಂದಿದ್ದಾರೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇಬ್ಬರು ಶಂಕಿತರನ್ನು10 ದಿನ ಎನ್‌ಐಎ ವಶಕ್ಕೆ ಒಪ್ಪಿಸಿದ ನ್ಯಾಯಾಲಯ

RAMESHWARAM CAFE BLAST; ನ್ಯಾಯಾಧೀಶರ ಮುಂದೆ ಶಂಕಿತರನ್ನು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ ಸಮಯ ಬದಲು; ಸೂರ್ಯ ಮುಳುಗಿದ ಮೇಲೆ ರಸ್ತೆಗೆ ಇಳಿಯಲಿದ್ದಾರೆ ಮೋದಿ

PM Modi Road Show; ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯದ ಮೈಸೂರು ಮತ್ತು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ

ಬಿಸಿಲಿನ ನಡುವೆ ತಂಪು : ಸುರಿದ ಮಳೆ, ಈ ವಾರ ಮತ್ತೆ ಸುರಿಯಬಹುದು ಇಳೆ ತಂಪಾಗಬಹುದು

Karnataka Rains; ಬೆಳಗಾವಿ, ವಿಜಯಪುರ, ಕೊಡಗು, ಚಿಕ್ಕಮಗಳೂರು, ಬಾಗಲಕೋಟೆ, ದಕ್ಷಿಣ ಕನ್ನಡ, ಶಿವಮೊಗ್ಗ, ಗದಗ, ಹಾವೇರಿ, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಮಂಗಳೂರಿನಲ್ಲಿ ಕಂಪೆನಿ ಎಳೆನೀರು ಕುಡಿದು 137 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು : ಹುಷಾರು ಮರದಿಂದ ಇಳಿಸಿದ ತಾಜಾ ಎಳನೀರು ಮಾತ್ರ ಕುಡೀರಿ ಮಾರಾಯರೆ…!

Tender Coconut;ಎಪ್ರಿಲ್ 8ರಂದು ಬೊಂಡ ಫ್ಯಾಕ್ಟರಿ ಎಳನೀರು ಖರೀದಿಸಿದ ಕಣ್ಣೂರು ಮತ್ತು ತುಂಬೆ ನಿವಾಸಿಗಳು ಮರುದಿನ ಬೆಳಿಗ್ಗೆ ವಾಂತಿ-ಭೇದಿಯಾಗಿ ತೀವ್ರವಾಗಿ ಅಸ್ವಸ್ಥರಾಗಿದ್ದರು. ಪ್ರತಿ ಲೀಟರ್‌ಗೆ 40 ರೂ. ಬೆಲೆಯಿದ್ದು, ಬಿಸಿಲಿನ ತಾಪ ತಾಳಿಕೊಳ್ಳಲು ಈ ಭಾಗದ ಹಲವರು ಎಳನೀರು ಕುಡಿಯುತ್ತಿದ್ದರು

ಹತ್ತು ವರ್ಷದಲ್ಲಿ ಮೋದಿ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

Mallikarjuna Kharge; ಮೋದಿ ತಮ್ಮ ಗ್ಯಾರಂಟಿ ಏನು ಎಂದು ಮೊದಲು ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಖರ್ಗೆ ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಆದರೆ ಯಾವ ಗ್ಯಾರಂಟಿ ಎಂದು ಹೇಳಿಲ್ಲ