Lok Sabha Election 2024: ಮತದಾನ ನಡೆಯುವ ದಿನ ವೇತನ ಸಹಿತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 7 ಮಂಗಳವಾರ ನಡೆಸಲಾತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ…









