Category ರಾಜ್ಯ

ಕಲ್ಯಾಣ ಕರ್ನಾಟಕ ಭಾಗದಲ್ಲಿ 480 ಸಮುದಾಯ ಶೌಚಾಲಯ ನಿರ್ಮಾಣ: ಪ್ರಿಯಾಂಕ್‌ ಖರ್ಗೆ

ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ

ಕ್ರೀಡಾ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ: ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು – ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗೆ ಜಾತಿ, ಧರ್ಮದ ಗಡಿ ಮತ್ತು ಮಿತಿಗಳಿಲ್ಲ. ಕ್ರೀಡಾಪಟು ಎಲ್ಲಾ ತಾರತಮ್ಯಗಳನ್ನು ಮೀರಿರುತ್ತಾನೆ ಎಂದರು. ಕ್ರೀಡೆಗಳಲ್ಲಿ, ಒಲಂಪಿಕ್ಸ್…

ಬಗರ್ ಹುಕುಂ ಅರ್ಜಿ ವಿಲೇಗೆ ಈ ತಿಂಗಳ 25 ರ ವರೆಗೆ ಗಡುವು, ತಪ್ಪಿದರೆ ನೊಟೀಸ್: ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ..!

ಬೆಂಗಳೂರು : ಬಡವರಿಗೆ ಭೂ ಮಂಜೂರುಗೊಳಿಸುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25 ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು. ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ…

ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತಂದ ವಿದ್ಯಾರ್ಥಿಗಳಿಗೆ ಡಿಸಿಎಂ ಹೇಳಿದ್ದೇನು..?

ಬೆಂಗಳೂರು : “ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು..” ಇದು ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ…

ಪಶ್ಚಿಮಘಟ್ಟ, ಜೀವಜಲದ ಅರಿವಿಗಾಗಿ ಸೆಸ್ ಪ್ರಸ್ತಾಪ: ಈಶ್ವರ ಖಂಡ್ರೆ

ಬೆಂಗಳೂರು : ಪಶ್ಚಿಮಘಟ್ಟ ಸಂರಕ್ಷಣೆ ಮತ್ತು ಜೀವ ಜಲದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ನೀರಿನ ಬೀಲ್ ನಲ್ಲಿ ತಿಂಗಳಿಗೆ 2 ಅಥವಾ 3 ರೂ. ಹಸಿರು ಸೆಸ್ ಹಾಕಲು ಪ್ರಸ್ತಾವನೆ ಮಂಡಿಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ…

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿಎಂ ಸಿದ್ದರಾಮಯ್ಯ

Hostel Construction : ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿ, ಶಿಕ್ಷಣ ಕಲಿತು ಜಾತಿವಾದಿಗಳಾದರೆ ಏನು ಪ್ರಯೋಜನ.

ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಪ್ಪು ಗ್ರಹಿಕೆ: ಸಚಿವ ಜಿ.ಪರಮೇಶ್ವರ

Dr G Parameshwar : ಯಾವುದೇ ಸಮುದಾಯವನ್ನು ತುಷ್ಟಿಕರಣ ಮಾಡುವಂತಹ ಅಗತ್ಯವಿಲ್ಲ. ಯಾವುದೇ ಸಮುದಾಯ, ಧರ್ಮದ ಬಡವರ ಅಭಿವೃದ್ಧಿಗೆ ಒತ್ತು ನೀಡುವುದು ಸರ್ಕಾರದ ಕರ್ತವ್ಯ. ಒಂದಷ್ಟು ಸವಲತ್ತು ಕಲ್ಪಿಸಿದರೆ ಅದನ್ನು ತುಷ್ಟೀಕರಣ ಎನ್ನುವುದು ಸರಿಯಲ್ಲ.

HDK ವಿರುದ್ಧ ವರ್ಣಬೇಧ ಹೇಳಿಕೆ : ಸಚಿವ  ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

JDS Protest: ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ ಈ ಕ್ರಮ ಕೈಗೊಳ್ಳಬೇಕು.

ಆದಿವಾಸಿ , ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

CM Siddaramaiah Visit Kere Hadi : ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂದು ತಾಕೀತು ಮಾಡಿದರು.

ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್

Kumaraswamy and Zameer Are Old Buddies : ಜಮೀರ್ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಾ? ಅವರ ನಡುವೆ ಸ್ನೇಹದಲ್ಲಿ ಹಿಂದೆಂದೂ ಇಂತಹ ಮಾತು ಬಂದಿಲ್ಲವಾದರೆ ಕುಮಾರಸ್ವಾಮಿ ಅವರು ಜಮೀರ್ ವಿರುದ್ಧ ಜನಾಂಗೀಯ ನಿಂದನೆ ದೂರು ನೀಡಲಿ