Category ರಾಜ್ಯ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಟೆಲಿಸ್ಕೊಪ್ ವಿತರಣೆ ಕಾರ್ಯಕ್ಕೆ ಇಸ್ರೋ ಅಧ್ಯಕ್ಷ ಸೋಮನಾಥ್ ಶ್ಲಾಘನೆ

Science and Technology Department: ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆ ಬಹಳ ವಿಶೇಷ ವಾಗಿದೆ. ಸಣ್ಣ ವಯಸ್ಸಿನಲ್ಲೇ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಬೆಳೆಸುವುದರಿಂದ ಮಕ್ಕಳಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸಬಹುದಾಗಿದೆ.

CM Siddaramaiah : ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು: ಸಿಎಂ ಸಿದ್ದರಾಮಯ್ಯ

CM Siddaramaiah: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು

Cabinet Reshuffle : ಸಂಪುಟ ಪುನರ್ ರಚನೆಗೆ ಮೂಹೂರ್ತ ಫಿಕ್ಸ್​ : ಯಾರೆಲ್ಲ ಇನ್, ಯಾರೆಲ್ಲಾ ಔಟ್ ಗೊತ್ತಾ ?

CM Siddaramaiah Cabinet Reshuffle : ಹಿರಿಯ ಶಾಸಕರಿಂದ ಒಂದು ಕಡೆ ಸಂಪುಟ ಪುನರ್ ರಚನೆಗೆ ಒತ್ತಡ ಹೆಚ್ಚಾಗಿದ್ದು, ಮತ್ತೊಂದು ಕಡೆ ಇಲಾಖೆಯನ್ನು ಸರಿಯಾಗಿ ನಿರ್ವಹಿಸದ ಸಚಿವರಿಗೆ ಕೋಕ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯನ್ನ ಕೂಡ ನೀಡಿದೆ.

ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ: H D ಕುಮಾರಸ್ವಾಮಿ

H D Kumaraswamy : ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಮ್ಮ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿ ಬೆಳೆದಿದ್ದು, ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬೆನ್ನೆಲುಬಾಗಿ ಕೆಲಸ ಮಾಡುತ್ತಿದೆ.

ನ್ಯಾ. ಮೈಕಲ್ ಡಿ.ಕುನ್ಹಾ ವಿರುದ್ದ ವಿವಾದಾತ್ಮಕ ಹೇಳಿಕೆ – ಪ್ರಲ್ಹಾದ್ ಜೋಶಿ ವಿರುದ್ದ ‘ಕೈ’ಸಚಿವರಿಂದ ರಾಜ್ಯಪಾಲರಿಗೆ ದೂರು

Congress Complaint to Governor Against Pralhad Joshi : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. 

ದೇವೇಗೌಡರೇ ನಿಮ್ಮ ಪಾಳೆಗಾರಿಕೆ – ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ, ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ರಾಮನಗರ : ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  ಚನ್ನಪಟ್ಟಣ ಉಪ ಚುನಾವಣೆ ಅಂಗವಾಗಿ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ…

ಸಚಿವ ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ..? : ಆರ್‌.ಅಶೋಕ

R Ashok On Zameer Ahamed : ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ .

Nikhil Kumaraswamy : ಈ ಉಪ ಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ನಾನು ಭಾವನೆ ಇರುವ ವ್ಯಕ್ತಿ. ಕಳೆದ 16 ದಿನಗಳಲ್ಲಿ ಬಹಳ ಆಶೀರ್ವಾದ ಪಡೆದಿದ್ದೇನೆ. ನನಗೆ ಆಶೀರ್ವಾದ ಮಾಡಿ ಒಂದು ಪರೀಕ್ಷೆಮಾಡಿ ಈ ಪರೀಕ್ಷೆಯಲ್ಲಿ ನಾನು ಗೆದ್ದರೆ ನೀವೇ ಪರೀಕ್ಷಿಸಿ

BS Yediyurappa: ನಿಖಿಲ್ ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿ: ಯಡಿಯೂರಪ್ಪ ಗುಡುಗು

Channapatna By Election 2024: ಬೊಂಬೆಗಳ ನಾಡಲ್ಲಿ ಕಾಂಗ್ರೆಸ್ ಕೈಗೊಂಬೆ ಸಿಪಿ ಯೋಗೇಶ್ವರ್ ಅವರು ಗೆಲ್ಲುವುದರಿಂದ ಉಪಯೋಗವಿಲ್ಲ. ಒಂದು ರಸ್ತೆ ಗುಂಡಿ ಮುಚ್ಚುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ.

ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ: ಡಿ.ಕೆ. ಸುರೇಶ್

D K Suresh : ಚನ್ನಪಟ್ಟಣದವರು ಇಷ್ಟು ಸದ್ದು ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ರಾಜ್ಯದ ಮೂಲೆ ಮೂಲೆಯಲ್ಲಿ ಚನ್ನಪಟ್ಟಣದ್ದೇ ಸದ್ದು. ಈ ಕ್ಷೇತ್ರದ ಜನ ಈ ಚುನಾವಣೆಯಲ್ಲಿ ಯಾವ ತೀರ್ಪು ನೀಡುತ್ತಾರೆ ಎಂದು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.