ನವಂಬರ್ 15 ರಿಂದ ರೈತ ಸ್ನೇಹಿ ಕಡಲೆಕಾಯಿ ಪರಿಷೆ, ಹುಣ್ಣಿಮೆ ಹಾಡು ಸಂಭ್ರಮಾಚರಣೆ: ಬಿ ಕೆ ಶಿವರಾಂ

Malleshwaram Kadalekayi Parishe :ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣದಿಂದ ರೈತರು ಕಡಲೆಕಾಯಿ ತಂದು ಮಾರಾಟ ಮಾಡಲಿದ್ದಾರೆ, ರೈತರು, ಬೀದಿ ಬದಿಯ ವ್ಯಾಪಾರಿಗಳಿಗೆ 400ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ









