ಈ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

MP Basavaraj Bommai: ಈ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು, ಓಲೈಕೆ ರಾಜಕಾರಣ ಮಾಡಲು ಆರೋಪ ಮಾಡುತ್ತಿದ್ದಾರೆ. ಅವರಿಗೆ ಸಂವಿಧಾನದ ಬಗ್ಗೆ ಸಂಸತ್ತಿನ ಬಗ್ಗೆಯೂ ಗೌರವ ಇಲ್ಲ

MP Basavaraj Bommai: ಈ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು, ಓಲೈಕೆ ರಾಜಕಾರಣ ಮಾಡಲು ಆರೋಪ ಮಾಡುತ್ತಿದ್ದಾರೆ. ಅವರಿಗೆ ಸಂವಿಧಾನದ ಬಗ್ಗೆ ಸಂಸತ್ತಿನ ಬಗ್ಗೆಯೂ ಗೌರವ ಇಲ್ಲ

H D Devegowda: ಕನಕಪುರಕ್ಕೆ ಹೋಗಿ ನೋಡಿಕೊಂಡು ಬನ್ನಿ. ಬೇರೆಯವರ ಜಮೀನನ್ನು ಹೇಗೆ ಲೂಟಿ ಮಾಡಿದ್ದಾರೆ ಅಂತ. ನಾನು ಇನ್ನೊಂದು ಚುನಾವಣೆಗೆ ರಾಮಪುರಕ್ಕೆ ಬರುತ್ತೇನೆ. ಅವರು ನಿಮ್ಮ ರಕ್ತ ಹೀರುತ್ತಿದ್ದಾರೆ. ಇಂತಹ ಸರ್ಕಾರವನ್ನು ಕಿತ್ತು ಒಗೆಯಬೇಕು.

Channapatba ByPoll: ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನಸಭೆಗೆ ಪ್ರವೇಶ ಮಾಡಿ ಉತ್ತರ ಕೊಡುತ್ತಾರೆ.

Shiggaon ByElection camping: ಆರ್ ಟಿಇ, ಆಹಾರ ಕಾಯ್ದೆ, ಆರ್ ಟಿಐ ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ. 70 ವರ್ಷಗಳ ಹಿಂದೆ ಭಾರತ ಒಂದು ಬಡ ರಾಷ್ಟ್ರವಾಗಿತ್ತು. ಅಂದು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಡಿದ ಪಕ್ಷ ಕಾಂಗ್ರೆಸ್.

DK Shivakumar On Basavaraj Bommai: ಕೊಟ್ಟ ಮಾತನ್ನು ಉಳಿಸಿಕೊಳ್ಳದ ಬೊಮ್ಮಾಯಿ ಅವರ ನಡೆಯ ಬಗ್ಗೆ ಕ್ಷೇತ್ರದ ಜನರು ತೀರ್ಮಾನ ಮಾಡುತ್ತಾರೆ. ಬಸವರಾಜ ಬೊಮ್ಮಾಯಿ ಅವರೇ ನೀವು ಎರಡೂವರೆ ವರ್ಷಗಳ ಕಾಲ ಸಿಎಂ ಆಗಿದ್ದಿರಿ, ಜೊತೆಗೆ ಕೇಂದ್ರದಲ್ಲಿಯೂ ನಿಮ್ಮ ಸರ್ಕಾರ ಅಧಿಕಾರದಲ್ಲಿತ್ತು. ಅಧಿಕಾರ ಇದ್ದರೂ ನಿಮ್ಮ ಕ್ಷೇತ್ರಕ್ಕೆ ಕೊಟ್ಟಿರುವ ಕೊಡುಗೆ ಏನು ?.

Sandur By Election Campign : ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ.

MP Jagadambika Pal : ರೈತರ ಜಮೀನು, ದೇವಾಲಯಗಳ ಆಸ್ತಿಯನ್ನು, ಮಠಗಳ 500, ಒಂದು ಸಾವಿರ ವರ್ಷಗಳಷ್ಟು ಹಳೆಯ ದಾಖಲೆ ಇರುವ ಜಮೀನನ್ನು ವಕ್ಫ್ ಆಸ್ತಿ ಎಂದು ಘೋಷಿಸುತ್ತಿದ್ದಾರೆ. ಅಲ್ಲದೆ, ಪಹಣಿ, ಆಸ್ತಿ ಹಕ್ಕಿನಲ್ಲೂ ಬದಲಾವಣೆ ಮಾಡಲಾಗುತ್ತಿದೆ.

DCM D K Shivakumar: ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ.

HD Kumaraswamy Slams Dk Shivakumar: ನನ್ನದು ಪರ್ಮನೆಂಟ್ ಟಾಕೀಸ್ ರಾಮನಗರ, ಇಲ್ಲಿ ಬಿಟ್ಟು ನಾನೆಲ್ಲೂ ಹೋಗುವುದಿಲ್ಲ, ಯಾರಿಂದಲೂ ನನ್ನನ್ನು ಕಳಿಸಲು ಸಾಧ್ಯವೂ ಇಲ್ಲ. ಅಡ್ಡದಾರಿ ರಾಜಕಾರಣ ಒಮ್ಮೆ ಯಶಸ್ಸು ಆಗಿರಬಹುದು. ಪ್ರತಿ ಬಾರಿಯೂ ಅದು ನಡೆಯಲ್ಲ.

B S Yediyurappa ByElection Campaign: ಶಾಲೆಗೆ ತೆರಳುವ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಾನು ಕುಮಾರಸ್ವಾಮಿ ಸೇರಿ ಉಚಿತ ಬೈಸಿಕಲ್ ಯೋಜನೆ ಜಾರಿ ಮಾಡಿದ್ದೆವು. ಅದು ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ. ಇದನ್ನೆಲ್ಲ ಜನತೆ ಮರೆಯಬಾರದು ಮನವಿ ಮಾಡಿದರು.