Category ರಾಜ್ಯ

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಆರ್‌ ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು.

Union Budget 2025 : ಸಾಮಾನ್ಯ ಜನರಿಗೆ ಖುಷಿ ನೀಡಿರುವ ಕೇಂದ್ರ ಬಜೆಟ್

ಅತೀ ಹೆಚ್ಚು ಉದ್ಯೋಗವಕಾಶ ಕೊಡುವ ಉದ್ದೇಶದಿಂದ ಮೇಕ್ ಇನ್ ಇಂಡಿಯಾಗೆ ಉತ್ತೇಜನ ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ ಪ್ರಧಾನ ಮಂತ್ರಿ 'ಧನ -ಧಾನ್ಯ 'ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಕೃಷಿ ಉತ್ಪಾದಕತೆ ಹೆಚ್ಚಿಸಲು ಸಹಾಯಕವಾಗಿದೆ.

Union Budget 2025 : ರೈತ ವಿರೋಧಿ ಕೇಂದ್ರ ಬಜೆಟ್ – ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್.

Union Budget 2025: ಎಲ್ಲವನ್ನೂ ಸರಿದೂಗಿಸಿದ, ಆತ್ಮ ನಿರ್ಭರ ಭಾರತಕ್ಕೆ ಒತ್ತು ನೀಡಿದ ಬಜೆಟ್: ಛಲವಾದಿ ನಾರಾಯಣ ಸ್ವಾಮಿ

ಮಧ್ಯಮ ವರ್ಗದ- ವೇತನದಾರರಿಗೆ ಮೊದಲು 7 ಲಕ್ಷಕ್ಕೆ ತೆರಿಗೆ ಕಟ್ಟಬೇಕಿತ್ತು. ಈಗ 12 ಲಕ್ಷದ ವರೆಗೆ ಯಾರಿಗೂ ತೆರಿಗೆ ಇರುವುದಿಲ್ಲ. ಪತ್ರಕರ್ತರೂ ಸೇರಿದಂತೆ ತಿಂಗಳುಗೆ 1 ಲಕ್ಷದ ವರೆಗೆ ಸಂಬಳ ಪಡೆಯುವವರಿಗೆ ವಿನಾಯಿತಿ ಸಿಕ್ಕಿದೆ.

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ : ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಆರೋಗ್ಯಾಧಿಕಾರಿಗಳು ಇಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ರಕ್ಷಣೆಯ ಗುರುತರ ಜವಾಬ್ದಾರಿಯನ್ನು ನಿಭಾಯಿಸುವ ಸಮುದಾಯ ಆರೋಗ್ಯಾಧಿಕಾರಿಗಳ ಜೊತೆ ಸರ್ಕಾರ ಇರಲಿದೆ.

ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ಕೇವಲ ಪುಸ್ತಕದಲ್ಲಿ ಇರುವುದನ್ನು ಪಾಠ ಮಾಡಬೇಡಿ. ವಿದ್ಯಾರ್ಥಿಗಳ ನಡೆ, ನುಡಿ, ವಿಚಾರಧಾರೆ, ಚಿಂತನೆಗಳನ್ನು ದೇಶ ಕಟ್ಟುವ ರೀತಿ ತಯಾರು ಮಾಡಬೇಕು. ನಿಮ್ಮ ಜ್ಞಾನ ಭಂಡಾರವನ್ನು ಹೆಚ್ಚು ಮಾಡಿಕೊಳ್ಳಬೇಕು.

R Ashok  | ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಆರ್‌. ಅಶೋಕ

ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

Mysore MUDA Case | ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ.

Shiva Rajkumar | ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ: ಹೆಚ್.ಡಿ.ದೇವೇಗೌಡ

H D DeveGowda: ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ.