Category ರಾಜ್ಯ

ಎಸ್ ಎಂ ಕೃಷ್ಣರಿಗೆ ಕರ್ನಾಟಕ ರತ್ನ ನೀಡುವಂತೆ ಎಂಎಲ್ಸಿ ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು ಮನವಿ

Karnataka Ratna Award : ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಯಾರಾಗಿರುವ ಎಸ್‌.ಎಂ. ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ನಾಮಾಂಕಿತ ವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂದರ್ಭದಲ್ಲಿ ಶ್ರೀಯುತರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ‌ ಪರವಾಗಿ ಗೌರವಿಸುವಂತೆ ಕೋರುತ್ತೇವೆ.

ಆಯುಷ್ಮಾನ್ ದೇಶದ ಅತಿ ದೊಡ್ಡ ಫ್ಲಾಪ್ ಯೋಜನೆ : ಎಎಪಿ ಆರೋಪ

Ayushman Project : ಆಯುಷ್ಮಾನ್ ಯೋಜನೆ ಸಂಪೂರ್ಣ ಫ್ಲಾಪ್ ಸ್ಕೀಮ್ ಆಗಿದೆ. ಇದರಲ್ಲಿ, 5 ಲಕ್ಷ ಮಿತಿಯವರೆಗೆ ಮಾತ್ರ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ರೋಗಿಯನ್ನು ದಾಖಲಿಸಿದರೆ ಮಾತ್ರ ಔಷಧಿಯೂ ಉಚಿತವಾಗಿರುತ್ತದೆ. ಒಪಿಡಿ ಸೌಲಭ್ಯವಿಲ್ಲ.

Actor Darshan Bail : ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ​ಗೆ ಮಧ್ಯಂತರ ಜಾಮೀನು ಮಂಜೂರು

Actor Darshan gets Interim Bail: ಒಂದು ವಾರದಲ್ಲಿ ಚಿಕಿತ್ಸೆಯ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದ್ದು, ಆರು ವಾರಗಳ ಕಾಲ ಮಾತ್ರ ಜಾಮೀನು ಮಂಜೂರು ಮಾಡಲಾಗಿದ್ದು, ವೈದ್ಯಕೀಯ ಚಿಕಿತ್ಸೆಗೆ ಒಳಗಾಗಲಿದ್ದಾರೆ.

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು: CM ಸಿದ್ದರಾಮಯ್ಯ ಸೂಚನೆ

Revenue Collection Target : ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ. 13,724 ಕೋಟಿ ಸಂಗ್ರಹ ಆಗಿದೆ. ಮುoದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು.

ರಾಜ್ಯದಲ್ಲಿ ಮುಂದೊಂದು ದಿನ ಜೆಡಿಎಸ್ – ಬಿಜೆಪಿ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ

H D Kumaraswamy: ಚನ್ನಪಟ್ಟಣ ಹಾಗೂ ರಾಮನಗರಗಳನ್ನು ಅವಳಿ ನಗರಗಳನ್ನಾಗಿ ಹುಬ್ಬಳ್ಳಿ - ಧಾರವಾಡದಂತೆ ಅಭಿವೃದ್ಧಿ ಮಾಡಲಾಗುವುದು. ಚನ್ನಪಟ್ಟಣ ಮಾದರಿ ವಿಧಾನಸಭೆ ಕ್ಷೇತ್ರವನ್ನಾಗಿ ರೂಪಿಸಿ ಶೈಕ್ಷಣಿಕ, ಆರ್ಥಿಕ ಹಾಗೂ ಕೈಗಾರಿಕಾ ಹಬ್ ಅನ್ನಾಗಿ ಮಾಡಲಾಗುವುದು.

ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ

Basavaraj Bommai Slams Congress Government : ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳು ವಿದ್ಯಾವಂತರಾಗಲಿ ಎಂದು ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೆ ಈ ಸರ್ಕಾರ ಅದನ್ನು ನಿಲ್ಲಿಸಿದೆ‌. ಬರ ಪ್ರವಾಹ ಬಂದಾಗ ನೆರವಿಗೆ ಸರ್ಕಾರ ಬರಬೇಕು. ಮಳೆ ಹೆಚ್ಚಾಗಿ ಮುಂಗಾರು ಹಿಂಗಾರು ಎರಡೂ ಹಾನಿಯಾಗಿದೆ. ಆದರೆ ಈ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ.

ಒಳಮೀಸಲಾತಿ ಜಾರಿಗೆ ಸರಕಾರ ಬದ್ಧ, ಮೂರು ತಿಂಗಳಲ್ಲಿ ವರದಿ: ಡಿಸಿಎಂ ಡಿ.ಕೆ. ಶಿವಕುಮಾರ್

D K Shivakumar : ಕುನ್ಹಾ ಅವರ ವರದಿ ನೋಡಿ, ನನಗಗೇ ಕೊರೋನಾ ಬರುವಂತೆ ಕಾಣುತ್ತಿದೆ. ಅಷ್ಟು ಗಾಬರಿಯಾಗಿದೆ. ನಾವು ಅವರಿಂದ ಹೆಚ್ಚಿನ ಮಾಹಿತಿ ಕೇಳಿದ್ದೇವೆ. ವರದಿಯಿಂದಲೇ ಕೋರೋನಾ ಹರಡುವಂತಿದೆ. ಈ ಬಗ್ಗೆ ಆರೋಗ್ಯ ಸಚಿವರು ಮಾತನಾಡುತ್ತಾರೆ

ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ: CM ಸಿದ್ದರಾಮಯ್ಯ

CM Siddaramaiah: ಸಮಾಜದಲ್ಲಿ ಸಮಾನತೆ ಸುಮ್ಮನೆ ಬರೋದಿಲ್ಲ. ಈ ರೀತಿ ನಿರ್ಣಯಗಳನ್ನು ತಗೋಬೇಕಾತ್ತೆ. ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು

Lakshmi Hebbalkar: ಕೇಂದ್ರದ ಅಧಿಕಾರಿಗಳನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಅಮಿತ್ ಯಾದವ್ ಅವರನ್ನು ಸಹ ಭೇಟಿ ಮಾಡಿದ ಸಚಿವರು, ನಶಾ ಮುಕ್ತ ಭಾರತ ಯೋಜನೆಯ ಕುರಿತು ಚರ್ಚೆ ನಡೆಸಿದರು.

ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

R Ashok on Internal Reservation:ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕು.