Category ರಾಜ್ಯ

CM Siddaramaiah: ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು ; ಬಜೆಟ್ ನಲ್ಲಿ 3 ಲಕ್ಷ ಕೋಟಿ ಮೀಸಲು: ಕುಮಾರಸ್ವಾಮಿ

H D Kumaraswamy : ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳ ಅಡಿಯಲ್ಲಿ ಮೋದಿ ಅವರು, ಉದ್ಯೋಗ ಸೃಷ್ಟಿಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ಕೊಡುತ್ತಿದ್ದಾರೆ. ಉತ್ಪಾದನಾ ಸಂಪರ್ಕ ಉತ್ತೇಜನ ಯೋಜನೆ (PLI) ಮೂಲಕವೂ ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಮುನ್ನಡೆ ಸಾಧಿಸಲಾಗುತ್ತಿದೆ.

ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು: ಮಂಜುನಾಥ್ ಭಂಡಾರಿ

Manjunath Bhandary: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪನೆಯಾಗಿದ್ದು ಜನರು ಶಾಂತಿ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇದನ್ನು ಸಹಿಸದ ಅವರು ಜಾತಿ, ಧರ್ಮದ ನಡುವೆ ವಿಷ ಬೀಜ ಬಿತ್ತಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಉನ್ನಾರ ನಡೆಸುತ್ತಿದ್ದಾರೆ

ಚನ್ನಪಟ್ಟಣ ಕ್ಷೇತ್ರದಲ್ಲಿ ಕುತಂತ್ರ ರಾಜಕಾರಣ ನಡೆಯುವುದಿಲ್ಲ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ.ಸರ್ಕಾರದಲ್ಲಿ ದುಡ್ಡಿಲ್ಲ, ಸಾಕಷ್ಟು ಭ್ರಷ್ಟಾಚಾರ ಹೆಚ್ಚಾಗ್ತಿದೆ. ವಾಲ್ಮೀಕಿ ಹಗರಣ, ಮೂಡಾ ಹಗರಣ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ವಾಲ್ಮೀಕಿ ನಿಗಮದ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆಗಿದೆ

ಪರಭಾಷಿಕರ ಹಾವಳಿಯನ್ನು ತಪ್ಪಿಸಿ ಪ್ರಾದೇಶಿಕ ಅಸಮಾನತೆಯನ್ನು ತೊಲಗಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

Mukyamantri Chandru: ಈಗಿನ ಪರಿಸ್ಥಿತಿಯಲ್ಲಿ ರೈತರ ಮೂಲ ಬದುಕಿಗೆ ಧಕ್ಕೆ ಬರುವ ರೀತಿಯಲ್ಲಿ ಹೊರ ರಾಜ್ಯಗಳ ಲಕ್ಷಾಂತರ ಕಾರ್ಮಿಕರುಗಳು ಅವೈಜ್ಞಾನಿಕವಾಗಿ ರಾಜ್ಯಕ್ಕೆ ವಲಸೆ ಬಂದು ರಾಜ್ಯದ ಉದ್ದಿಮೆಗಳಲ್ಲಿ ಉದ್ಯೋಗಾವಕಾಶಗಳನ್ನು ಕಂಡುಕೊಂಡು, ಕನ್ನಡ ನಾಡಿನ ಭಾಷೆ, ಸಂಸ್ಕೃತಿ ಹಾಗೂ ಪ್ರಾದೇಶಿಕ ಸಮಾನತೆಗೆ ಕೊಡಲಿ ಪೆಟ್ಟು ನೀಡುತ್ತಿರುವ ಸಂಗತಿ ನಿಜಕ್ಕೂ ಬೇಸರತರಿಸುತ್ತಿದೆ

ಬೀದರ್ ನಾಗರೀಕ ವಿಮಾನಯಾನ ಪುನಾರಂಭಕ್ಕೆ ಸಂಪುಟದ ಸಮ್ಮತಿ

ಬೆಂಗಳೂರು : ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರೀಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ಬಳಿಕ ವಿವರ ನೀಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ…

ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌ ಆರಂಭ, ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟನೆ ನೀಡಲಿ: ಆರ್.ಅಶೋಕ ಆಗ್ರಹ

R Ashok : ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ.

ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: CM ಸಿದ್ದರಾಮಯ್ಯ

CM Siddaramaiah: ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ.

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ: DCM ಡಿ ಕೆ ಶಿವಕುಮಾರ್

DCM D K Shivakumar: ಹಳ್ಳಿಕಾರರು ಭೂಮಿಯ ಮಕ್ಕಳು. ಕೃಷ್ಣನ ಕುಲಬಂಧುಗಳು. ಎಲ್ಲಾ ಸಮುದಾಯಗಳ ಜೊತೆಗೆ ಸಹಬಾಳ್ವೆ ನಡೆಸುತ್ತಾ ಇರುವವರು. ಇಡೀ ಸರ್ಕಾರವೇ ನಿಮ್ಮ ಜೊತೆಯಿದೆ. ಒಗ್ಗಟ್ಟಿನಿಂದ ನೀವು ಮುಂದುವರೆಯಬೇಕು

Shiggaon By Election: ಕಾಂಗ್ರೆಸ್ ನವರದು ತಾತ್ಕಾಲಿಕ ಗ್ಯಾರೆಂಟಿ: ಭರತ್ ಬೊಮ್ಮಾಯಿ

Shiggaon By Election: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಟಾಂಗ್ ಕೊಟ್ಟ ಅವರು, ಕಾಂಗ್ರೆಸ್ ಸರ್ಕಾರ ಕೊಟ್ಟಿರುವುದು ತಾತ್ಕಾಲಿಕ ಗ್ಯಾರಂಟಿ. ನಮ್ಮದು‌ ಪರ್ಮನೆಂಟ್ ಗ್ಯಾರಂಟಿ ನಾವು ಇಲ್ಲಿ 5000 ಹೆಣ್ಣು ಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ. ಇದು ಪರ್ಮನೆಂಟ್ ಗ್ಯಾರಂಟಿ, ಅದನ್ನ ಯಾರೂ ಕಿತ್ತುಕೊಳ್ಳಲು ಆಗಲ್ಲ.