R Ashok: ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡ ಸಿ ಪಿ ಯೋಗೇಶ್ವರ್: ಆರ್.ಅಶೋಕ

R Ashoka About CP Yogeshwar: ನ್‌ಡಿಎದಲ್ಲಿ ಯೋಗೇಶ್ವರ್ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್‌ಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ.ಶಿವಕುಮಾರ್ ಅವರು ಯೋಗೇಶ್ವರ್‌ನ್ನು ಕರೆಸಿಕೊಂಡು ಕೆಡಿಸಿದ್ದಾರೆ.









