ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: CM ಸಿದ್ದರಾಮಯ್ಯ

CM Siddaramaiah : ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು

CM Siddaramaiah : ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು

M P Renukacharya: ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ.

Bengaluru School Holiday : ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ ಜಗದೀಶ್ ಜಿ ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

Channapatna ByElection: NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ

Channapatna ByElection: ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಅದು ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ. ಈ ಬಗ್ಗೆ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡುತ್ತೇನೆ

Encroachment Land Cleared In Bengaluru: ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ರಾಜಧಾನಿಯಲ್ಲಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ಒತ್ತುವರಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದು, ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ

MP Basavaraj Bommai: ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ .

Breast Cancer Awareness Month : ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನ ಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು.

Health Tourism : ಬೆಂಗಳೂರಿನಲ್ಲಿ ಉತ್ತಮ ಆಸ್ಪತ್ರೆಗಳಿವೆ. ಇಂದು ವಿದೇಶಗಳಲ್ಲಿ ತಜ್ಞ ವೈದ್ಯರ ಸಮಯಕ್ಕಾಗಿ ತಿಂಗಳು ಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಮೂಲಕ ವಿದೇಶಿಗರನ್ನ ಹೆಚ್ಚು ಆಕರ್ಷಿಸಬಹುದು.

Siggaon BJP Candidate Bharath Bommai: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರೆಲ್ಲರೂ ನಮ್ಮೊಂದಿಗಿದ್ದಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ.