Category ರಾಜ್ಯ

ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ: ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ

H D Kumaraswamy: 2028ರವರೆಗೆ ಈ ಸರ್ಕಾರ ನಡೆಯಲ್ಲ.ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ.

ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕಾರ್ಯಕರ್ತರಿಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

Channapatna By Election: ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಿ. ವಿರೋಧ ಪಕ್ಷದ ನಾಯಕರು ಹೆದರಿ ಶರಣಾಗುತ್ತಿದ್ದಾರೆ. ಅವರು ಅಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ರಾತ್ರಿಯೆಲ್ಲಾ ಸಭೆಗಳು ನಡೆದಿವೆ. ಜೆಡಿಎಸ್ ನವರೇ ಸೀಟು ಬಿಟ್ಟುಕೊಡುತ್ತಿದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದರು. ಅದು ಎಷ್ಟು ಸತ್ಯವೋ ನನಗೆ ಗೊತ್ತಿಲ್ಲ.

KWIN City : ಸಂಸದ ತೇಜಸ್ವಿ ಸೂರ್ಯ ಆಸಕ್ತಿಗೆ ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

KWIN City Project: ರಾಜ್ಯದ ಅಭಿವೃದ್ಧಿ ಮತ್ತು ಹಿತಾಸಕ್ತಿಗಳು ಚುನಾಯಿತ ಜನಪ್ರತಿನಿಧಿಗಳ ಮೊದಲ ಆದ್ಯತೆಯಾಗಿರಬೇಕು. ತೇಜಸ್ವಿ ಸೂರ್ಯ ಅವರು ತಮ್ಮ ಪಕ್ಷದ ಆಚೆಗೂ ಯೋಚಿಸಿ, ರಾಜ್ಯ ಸರಕಾರದ ಉಪಕ್ರಮಗಳನ್ನು ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ

Madhu Bangarappa: ರೈತರು ಧೃತಿಗೆಡಬಾರದು – ಸರ್ಕಾರ ರೈತಪರವಾಗಿದೆ: ಸಚಿವ ಮಧು ಬಂಗಾರಪ್ಪ

Minister Madhu Bangarappa: ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ.

Mandya To India ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು : ಕೇಂದ್ರ ಸಚಿವ ಕುಮಾರಸ್ವಾಮಿ ಸಂತಸ

Mandya Udyoga Mela : ಶಿರೂರು ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಜಗನ್ನಾಥ್ ನಾಯ್ಕ ಅವರ ಪುತ್ರಿ ಕೃತ್ತಿಕಾ ಜೆ.ನಾಯ್ಕ ಅವರಿಗೆ ಅವರಿಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯಲ್ಲಿ ಉದ್ಯೋಗ ದೊರೆತಿದ್ದು, ಅವರಿಗೆ ಸಚಿವರು ನೇಮಕಾತಿ ಪತ್ರ ನೀಡಿದರು.

CEC Meeting – ಇಂದು, ನಾಳೆ ಸಿಇಸಿ ಸಭೆ: ರಾಜ್ಯದಿಂದ ಕೆ.ಜೆ.ಜಾರ್ಜ್ ಭಾಗಿ

Congress Election Committee Meeting: ಕರ್ನಾಟಕದ ಮೂರು ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತಂತೆ ಸಭೆಯಲ್ಲಿ ಮೊದಲ ಹಂತದ ಸಮಾಲೋಚನೆ ನಡೆಯಲಿದೆ.

By-Election: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Mangaluru -Udupi MLC Constituency ByElection: ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ.

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆ ಇಂಧನ ಇಲಾಖೆ ಒಪ್ಪಂದ

Karnataka Energy Department : ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

MP Basavaraj Bommai: ಶಿಗ್ಗಾವಿಯಲ್ಲಿ ಯಾರು ಅಭ್ಯರ್ಥಿ ಎನ್ನುವುದು ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ನಿರ್ಧಾರ ಆಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ.

ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ