Category ರಾಜ್ಯ

ಹಸಿಸುಳ್ಳು ಹೇಳುತ್ತಿರುವವರು ಯಾರು ? ಪ್ರಶ್ನೆಗಳ ಮೂಲಕವೇ HDKಗೆ ಈಶ್ವರ ಖಂಡ್ರೆ ತಿರುಗೇಟು

Eshwar Khandre Slams On H D Kumaraswamy: ಎಚ್.ಎಂ.ಟಿ. ಪ್ರಕರಣ ಈಗ ಸುಪ್ರೀಂಕೋರ್ಟ್ ನಲ್ಲಿದೆ. ಈ ವಿಚಾರದಲ್ಲಿ ಮಾತುಕತೆ, ಸಂಧಾನ ಸಾಧ್ಯವಿಲ್ಲ. ಇನ್ನು ಕೆ.ಐ.ಓ.ಸಿ.ಎಲ್. ವಿಚಾರದಲ್ಲಿ ಯಾವುದೇ ಚರ್ಚೆಗೆ ಸಿದ್ಧ ಎಂದೂ ಈಶ್ವರ ಖಂಡ್ರೆ ಪ್ರತಿ ಸವಾಲು ಹಾಕಿದ್ದಾರೆ.

ಸಹೋದನಿಂದ ಟಿಕೆಟ್ ವಂಚನೆ : ಪ್ರಲ್ಹಾದ ಜೋಶಿ ರಾಜೀನಾಮೆಗೆ ಆಗ್ರಹಿಸಿದ ದಿನೇಶ್ ಗುಂಡೂರಾವ್

Minister Dinesh Gundu Rao: ಮಾಜಿ ಶಾಸಕ ದೇವಾನಂದ ಚೌವ್ಹಾಣ ಗೌರವಯುತವಾದ ವ್ಯಕ್ತಿ. ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ: DCM ಡಿ.ಕೆ. ಶಿವಕುಮಾರ್

DCM D K Shivakumar : ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ.

ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ

Siksha Copilot Scheme: ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ.

ಕೋರ್ಟ್‌ ಕೇಸ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಅಧಿಕಾರಿಗಳೇ ಹೊಣೆ: ಸಚಿವ ಎನ್‌ ಎಸ್‌ ಭೋಸರಾಜು

Minister N S Bosaraju : ಸಚಿವ ಎನ್‌ ಎಸ್‌ ಭೋಸರಾಜು ಅವರು ಹಲವಾರು ವರ್ಷಗಳಿಂದ ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಇರುವಂತಹ ಅನೇಕ ಪ್ರಕರಣಗಳ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಚರ್ಚಿಸಿದರು.

ಮೀಸಲಾತಿ ಸಿಗುವ ಆಶಾಭಾವನೆ ಇದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Reservation Of Panchamasali Community : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವುದರಿಂದ ಬೇರೆ ಸಮುದಾಯಗಳಿಗೆ ಏನಾದರೂ ಸಮಸ್ಯೆ ಆಗಲಿದೆಯೇ ಎಂಬುದರ ಬಗ್ಗೆ ಚರ್ಚೆ ಆಗಿದ್ದು, ಮೊದಲಿನಿಂದಲೂ ಮೀಸಲಾತಿ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿರುವೆ

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Channapatna ByElection : ನಾವು ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಣೆ ಮಾಡಲು ಮುಂದಾಗಿದ್ದೇವೆ. ನಿರಂತರವಾಗಿ ಎರಡು ಮೂರು ದಿನ ಚರ್ಚೆ ನಡೆಸಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

Mandya To India ; ಸಕ್ಕರೆ ನಾಡಿನಲ್ಲಿ ಇಂದು, ನಾಳೆ 2 ದಿನಗಳ ಬೃಹತ್ ಉದ್ಯೋಗ ಮೇಳ

Mandya JOB FAIR 2024 : ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾನ್ವಿತ ಯುವ ಜನರಿಗೆ ಕೊರತೆ ಇಲ್ಲ. ಉತ್ತಮ ವಿದ್ಯಾ ಸಂಸ್ಥೆಗಳು ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ

ಬಿಜೆಪಿ ಮಹಿಳಾ ಸ್ವಾತಂತ್ರ್ಯದ ವಿರೋಧಿ: ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: CM ಸಿದ್ದರಾಮಯ್ಯ

Chief Minister Siddaramaiah: ಎಲ್ಲಾ ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ

2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ: DCM ಡಿ.ಕೆ. ಶಿವಕುಮಾರ್

DK Shivakumar About 2028 Assembly Elections: ನಮ್ಮ ಗುರಿ 2028ರ ಚುನಾವಣೆ. ಆನಂತರ 2029ರ ಚುನಾವಣೆ. ದೇಶದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ನಾನು ಎಷ್ಟು ದಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಇರುತ್ತೇನೋ ಗೊತ್ತಿಲ್ಲ. ಆದರೆ ಅಧಿಕಾರದಲ್ಲಿ ಇರುವಾಗ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ.